CNBC-TV18 IBLA 2020: ಭಾರತದ ಅತ್ಯಂತ ಪ್ರತಿಷ್ಠಿತ ಬ್ಯುನಿನೆಸ್ ಅವಾರ್ಡ್ಸ್ ಕಾರ್ಯಕ್ರಮ ಆರಂಭ; ನಿರ್ಮಲಾ ಸೀತಾರಾಮನ್​​ ಭಾಗಿ

ಇನ್ನು, ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ)ನ ಗವರ್ನರ್‌ ಶಕ್ತಿಕಾಂತ ದಾಸ್, ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​​​ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದಾರೆ.

ನಿರ್ಮಲಾ ಸೀತಾರಾಮನ್​​

ನಿರ್ಮಲಾ ಸೀತಾರಾಮನ್​​

 • Share this:
  ನವದೆಹಲಿ(ಫೆ.28): ಭಾರತದ ಅತ್ಯಂತ ಪ್ರತಿಷ್ಠಿತ ಬ್ಯುನಿನೆಸ್ ಅವಾರ್ಡ್ಸ್(CNBC-TV18 IBLA 2020) ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗಿದೆ. ಈ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಹಣಕಾಸು ಸಚಿವರು, ಆರ್​​ಬಿಐ​​ ಗವರ್ನರ್ ಹಾಗೂ ಉನ್ನತ ಉದ್ಯಮಿಗಳ ಸಮಾಗಮವಾಗಲಿದೆ.

  ಕಳೆದ ಹತ್ತು ವರ್ಷಗಳಿಂದ ಈ ಅವಾರ್ಡ್ಸ್ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಬ್ಯುನಿನೆಸ್ ಅವಾರ್ಡ್ಸ್(CNBC-TV18 IBLA 2020) ಕಾರ್ಯಕ್ರಮ ನಡೆಸಲಾಗುತ್ತಿದೆ. ಮುಂಬೈನಲ್ಲಿ ನಡೆಯುತ್ತಿರುವ ಬ್ಯುನಿನೆಸ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿಯಾಗಿದ್ದಾರೆ.

  ಇನ್ನು, ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ)ನ ಗವರ್ನರ್‌ ಶಕ್ತಿಕಾಂತ ದಾಸ್, ಕೇಂದ್ರ ಗೃಹ ಸಚಿವೆ ನಿರ್ಮಲಾ ಸೀತಾರಾಮನ್​​​ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದಾರೆ.

  ಹೆಚ್​ಡಿಎಫ್​ಸಿ ಬ್ಯಾಂಕ್ ಸಂಸ್ಥೆಯ ಆದಿತ್ಯ ಪುರಿ ಮತ್ತು ದೀಪಕ್ ಪರೇಖ್ ಬ್ಯುಸಿನೆಸ್ ಲೀಡರ್ ಪ್ರಶಸ್ತಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಜತೆಗೆ ಸಾಕಷ್ಟು ಉನ್ನತ ಉದ್ಯಮಿಗಳ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.
  First published: