news18-kannada Updated:January 14, 2021, 4:34 PM IST
Indian Army
ಭಾರತೀಯ ಸೇನೆಯಲ್ಲಿ ಖಾಲಿ ಇರುವ 194 ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ತಿಳಿಸಿದೆ.
ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ: ಅಕ್ಟೋಬರ್ 1, 2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 34 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಹೇಗೆ?: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ , ವೈದ್ಯಕೀಯ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್
https://joinindianarmy.nic.in/Authentication.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡಬೇಕು. ಅಭ್ಯರ್ಥಿಗಳು ಫೆಬ್ರವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
First published:
January 14, 2021, 4:34 PM IST