HOME » NEWS » National-international » IVRI RECRUITMENT 2020 SENIOR RESEARCH FELLOW POSTS HG

IVRI Recruitment 2020: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ನೇರ ಸಂದರ್ಶನ; ಪದವಿ ಪಡೆದವರಿಗೆ ಅವಕಾಶ

ಪದವಿ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಎಂ.ಇ, ಎಂ.ಟೆಕ್, ಎಂ.ಎಸ್ಸಿ, ಎಂಸಿಎ, ಎಂವಿಎಸ್ಸಿ, ಎಂಟೆಕ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ತಿಳಿಸಿದೆ.

news18-kannada
Updated:December 5, 2020, 5:08 PM IST
IVRI Recruitment 2020: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ನೇರ ಸಂದರ್ಶನ; ಪದವಿ ಪಡೆದವರಿಗೆ ಅವಕಾಶ
JOB
  • Share this:
ಇಂಡಿಯನ್ ವೆಟರಿನರಿ ರಿಸರ್ಚ್ ಇನ್‌ಸ್ಟಿಟ್ಯೂಟ್​ನಲ್ಲಿ ಖಾಲಿ ಇರುವ 9 ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ತಿಳಿಸಿದೆ.

ವಿದ್ಯಾರ್ಹತೆ:

ಪದವಿ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಎಂ.ಇ, ಎಂ.ಟೆಕ್, ಎಂ.ಎಸ್ಸಿ, ಎಂಸಿಎ, ಎಂವಿಎಸ್ಸಿ, ಎಂಟೆಕ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ತಿಳಿಸಿದೆ.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ವೇತನ:

ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000 ರೂ ವೇತನವನ್ನು ಸಿಗಲಿದೆ.ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 11,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ‘

ಹೆಚ್ಚಿನ ಮಾಹಿತಿಗೆ ಈ ಲಿಂಕ್​ ಕ್ಲಿಕ್​ ಮಾಡಿ
First published: December 5, 2020, 5:06 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories