ನವದೆಹಲಿ (ಮೇ 27): ಇಂದು ಭಾರತದ ಮೊದಲ ಪ್ರಧಾನಿ ಜವಾಹರ್ಲಾಲ್ ನೆಹರು ಅವರ 55ನೇ ಪುಣ್ಯತಿಥಿ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಸೇರಿ ಅನೇಕರು ನೆಹರುಗೆ ಗೌರವ ಸಲ್ಲಿಸಿದ್ದಾರೆ.
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮೊದಲಾದ ಗಣ್ಯರು ಜವಾಹರ್ಲಾಲು ನೆಹರುಗೆ ಗೌರವ ಸಮರ್ಪಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, “ನೆಹರು ಪುಣ್ಯತಿಥಿಯಂದು ನಾವು ಅವರಿಗೆ ಗೌರವ ಸಮರ್ಪಿಸುತ್ತೇವೆ. ದೇಶಕ್ಕೆ ಅವರು ನೀಡಿದ ಕೊಡುಗೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ,” ಎಂದಿದ್ದಾರೆ.
Tributes to Pandit Jawaharlal Nehru Ji on his death anniversary. We remember his contributions to our nation.
— Narendra Modi (@narendramodi) May 27, 2019
Many democratic nations as young as India, soon degenerated into dictatorships.
On his death anniversary, let us remember Jawaharlal Nehru Ji’s contribution in building strong, independent, modern institutions, that have helped democracy survive in India for over 70 years 🇮🇳
— Rahul Gandhi (@RahulGandhi) May 27, 2019
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ