KAPL recruitment 2020: PSR ಮತ್ತು ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ವಿದ್ಯಾರ್ಹತೆ ಪಡೆದವರಿಗೆ ಅವಕಾಶ

ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ (ಕೆಎಒಇಎಲ್) ಖಾಲಿ ಇರುವ 31 ಪ್ರೊಫೆಷನಲ್ ಸರ್ವಿಸ್ ರೆಪ್ರೆಸೆಂಟೇಟಿವ್ಸ್ ಮತ್ತು ಏರಿಯಾ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ತಿಳಿಸಿದೆ.

  ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

  ವಯೋಮಿತಿ:

  -ಪ್ರೊಫೆಷನಲ್ ಸರ್ವಿಸ್ ರೆಪ್ರೆಸೆಂಟೇಟಿವ್ಸ್ ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯಸ್ಸಾಗಿರಬೇಕು.

  -ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

  ವೇತನ:

  -ಪರ್ಸನಲ್ ಸರ್ವಿಸ್ ರೆಪ್ರೆಸೆಂಟೇಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26 ಸಾವಿರ ರೂಪಾಯಿ ವೇತನ ಸಿಗಲಿದೆ

  -ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42 ಸಾವಿರ ರೂಪಾಯಿ ವೇತನ ನೀಡಲಾಗುವುದು

  ಅರ್ಜಿ ಸಲ್ಲಿಸುವುದು ಹೇಗೆ?:

  ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ https://www.kaplindia.com/ ಗೆ ಭೇಟಿ ನೀಡಿಬೇಕು. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಓದಿ, ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿಬೇಕು. ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಕಳುಹಿಸಿಕೊಡಬೇಕು.

  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 15,2021ರೊಳಗೆ ಅಭ್ಯರ್ಥಿಗಳು ಅರ್ಜಿಯನ್ನು ಕಚೇರಿ ತಲುಪಿಸಬೇಕು.

  ಕಚೇರಿ ವಿಳಾಸ: General manager (HRD), karnataka antibiotics & pharmaceuticals limited, Nirman bhavan, Dr. Rajkumar road, 1st block, rajajinagar, Bengaluru-560010
  Published by:Harshith AS
  First published: