• Home
 • »
 • News
 • »
 • national-international
 • »
 • ಉತ್ತರಾಖಂಡದ ಹರಿದ್ವಾರದಲ್ಲಿ ಲಘು ಭೂಕಂಪ; ರಿಕ್ಟರ್ ಮಾಪನದಲ್ಲಿ 3.9 ತೀವ್ರತೆ ದಾಖಲು!

ಉತ್ತರಾಖಂಡದ ಹರಿದ್ವಾರದಲ್ಲಿ ಲಘು ಭೂಕಂಪ; ರಿಕ್ಟರ್ ಮಾಪನದಲ್ಲಿ 3.9 ತೀವ್ರತೆ ದಾಖಲು!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಉತ್ತರಾಖಂಡದ ಹರಿದ್ವಾರದ ಬಳಿ ಇಂದು ಬೆಳಗ್ಗೆ ಕಡಿಮೆ ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪನದಲ್ಲಿ 3.9 ತೀವ್ರತೆ ದಾಖಲಾಗಿದೆ. 

 • Share this:

  ಉತ್ತರಾಖಂಡ(ಡಿ.01): ಉತ್ತರಾಖಂಡದ ಹರಿದ್ವಾರದಲ್ಲಿ ಇಂದು ಬೆಳಗ್ಗೆ ಲಘು ಪ್ರಮಾಣದಲ್ಲಿ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ. ಮಂಗಳವಾರ ಬೆಳಗ್ಗೆ 9.41ರಲ್ಲಿ ಭೂಕಂಪನವಾಗಿ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.


  ಉತ್ತರಾಖಂಡದ ಹರಿದ್ವಾರದ ಬಳಿ ಇಂದು ಬೆಳಗ್ಗೆ ಕಡಿಮೆ ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪನದಲ್ಲಿ 3.9 ತೀವ್ರತೆ ದಾಖಲಾಗಿದೆ.


  ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ-ಪಾಸ್ತಿ ನಷ್ಟದ ಬಗ್ಗೆ ಈವರೆಗೂ ವರದಿಯಾಗಿಲ್ಲ.


  (ಇನ್ನಷ್ಟು ಮಾಹಿತಿ ಶೀಘ್ರದಲ್ಲಿ)

  Published by:Latha CG
  First published: