ಶಾಂಘೈ ಶೃಂಗ ಸಭೆಯಲ್ಲಿ ಮೋದಿ; ಚೀನಾ ಅಧ್ಯಕ್ಷರೊಂದಿಗೆ ಪ್ರಧಾನಿ ದ್ವಿಪಕ್ಷೀಯ ಮಾತುಕತೆ

news18
Updated:June 9, 2018, 2:10 PM IST
ಶಾಂಘೈ ಶೃಂಗ ಸಭೆಯಲ್ಲಿ ಮೋದಿ; ಚೀನಾ ಅಧ್ಯಕ್ಷರೊಂದಿಗೆ ಪ್ರಧಾನಿ ದ್ವಿಪಕ್ಷೀಯ ಮಾತುಕತೆ
news18
Updated: June 9, 2018, 2:10 PM IST
ನ್ಯೂಸ್​ 18 ಕನ್ನಡ

ಶಾಂಘೈ (ಜೂ 09):  ಇಂದಿನಿಂದ ಎರಡು  ದಿನಗಳ ಕಾಲ ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ  18ನೇ ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾಗಿಯಾಗಲಿದ್ದಾರೆ.

 


Loading...

ಇನ್ನು ಭೇಟಿ ವೇಳೆ ಕಳೆದ ತಿಂಗಳು ವೂಹಾನ್​ನಲ್ಲಿ ನಡೆದ ಅನೌಪಚಾರಿಕ ಶೃಂಗಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಅನುಷ್ಠಾನದ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿದೆ.

ಭಯೋತ್ಪಾದನೆ, ಪ್ರತ್ಯೇಕವಾದ ಮತ್ತು ವ್ಯಾಪಾರ ವಹಿವಾಟು ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ಚೀನಾ ಅಧ್ಯಕ್ಷ ಕ್ಸಿ ಜಿಂಗ್​ ಪಿಂಕ್​ ಜೊತೆ ಮಾತುಕತೆ ನಡೆಸಲಿದ್ದಾರೆ.

ಕಿಂಗ್ಡಾವೊನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯಲ್ಲಿ ಮೊದಲಬಾರಿ ಭಾರತದ ಎಲ್ಲಾ ಸದಸ್ಯರು ಭಾಗಿಯಾಗಲಿದ್ದಾರೆ. ಈ ಶೃಂಗಸಭೆಯಲ್ಲಿ ವಿವಿಧ ದೇಶಗಳ ನಾಯಕರು ಪ್ರಧಾನಿ ಮಾತುಕತೆ ನಡೆಸಲಿದ್ದಾರೆ
First published:June 9, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...