ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರ (PM Modi Mother Health Update) ಆರೋಗ್ಯ ಉಲ್ಬಣಗೊಂಡಿದೆ. ಹೀರಾಬೆನ್ ಮೋದಿ ಅವರನ್ನು (Heeraben Modi Health Update) ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ (Ahmedabad Hospital) ದಾಖಲಿಸಲಾಗಿದೆ. ಇತ್ತೀಚಿಗಷ್ಟೇ ಮುಕ್ತಾಯವಾಗಿದ್ದ ಗುಜರಾತ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ತಮ್ಮ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಅಲ್ಲದೇ ಹೀರಾಬೆನ್ ಮೋದಿ ಅವರ ಪಾದಸ್ಪರ್ಶಿಸಿ ಆಶೀರ್ವಾದವನ್ನೂ ಪಡೆದುಕೊಂಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ