NBT Recruitment 2020: ರೀಜನಲ್​ ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನ; ವೇತನ ತಿಂಗಳಿಗೆ 70 ಸಾವಿರ!

ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

news18-kannada
Updated:November 21, 2020, 1:48 PM IST
NBT Recruitment 2020: ರೀಜನಲ್​ ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನ; ವೇತನ ತಿಂಗಳಿಗೆ 70 ಸಾವಿರ!
jobs
  • Share this:
ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ (ಎನ್‌ಬಿಟಿ ಇಂಡಿಯಾ) ರೀಜನಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 3 ಹುದ್ದೆಗಳು ಖಾಲಿ ಇದ್ದು ಆಸಕ್ತರು ಆರ್ಜಿ ಸಲ್ಲಿಸಲು ತಿಳಿಸಿದೆ.

ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ: ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ: ಎನ್​ಬಿಟಿ ಇಂಡಿಯಾದಲ್ಲಿ ಖಾಲಿ ಇರುವ ರೀಜನಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000-ರೂ ವೇತನವನ್ನು ಸಿಗಲಿದೆ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ ಹೇಗೆ?: ಲಿಖಿತ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.nbtindia.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಅರ್ಜಿ ಭರ್ತಿ ಮಾಡಿಬೇಕು. ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 18,2020ರೊಳಗೆ ತಲುಪಿಸಬೇಕು.ಕಚೇರಿ ವಿಳಾಸ:

Deputy Director (Esst. & Admn.), National book trust, india nehru bhawan, 5, institutional area, phase-II, vasant kunj, new delhi -110070
Published by: Harshith AS
First published: November 21, 2020, 1:48 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading