HOME » NEWS » National-international » NHPC RECRUITMENT 2020 NOTIFICATION 50 APPRENTICE POSTS NOTIFIED HG

NHPC Recruitment 2020: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC, PUC ಆದವರಿಗೆ ಅವಕಾಶ!

ವಿದ್ಯಾರ್ಹತೆ: ಎಸ್​ಎಸ್​ಎಲ್​ಸಿ, ಪಿಯುಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು.

news18-kannada
Updated:December 26, 2020, 4:30 PM IST
NHPC Recruitment 2020: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ;  SSLC, PUC ಆದವರಿಗೆ ಅವಕಾಶ!
ಪ್ರಾತಿನಿಧಿಕ ಚಿತ್ರ.
  • Share this:
ನ್ಯಾಷನಲ್ ಹೈಡ್ರೋ ಇಲೆಕ್ಟ್ರಿಕ್ ಪವರ್ ಕಾರ್ಪೋರೇಶನ್ (ಎನ್‌ಹೆಚ್‌ಪಿಸಿ) 50 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ತಿಳಿಸಿದೆ

ವಿದ್ಯಾರ್ಹತೆ: ಎಸ್​ಎಸ್​ಎಲ್​ಸಿ, ಪಿಯುಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು.

ವಯೋಮಿತಿ: ಎನ್‌ಹೆಚ್‌ಪಿಸಿ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಆಯ್ಕೆ ಪ್ರಕ್ರಿಯೆ: ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?:

ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೋರೇಶನ್ (ಎನ್‌ಹೆಚ್‌ಪಿಸಿ) ಅಧಿಕೃತ ವೆಬ್‌ಸೈಟ್ http://www.nhpcindia.com/home.aspx ಗೆ ಭೇಟಿ ನೀಡಿ ನಂತರ ಅಲ್ಲಿ ನೀಡಲಾಗಿರುವ ಮmಾಹಿತಿಯನ್ನು ಓದಿ, ನಿಗದಿತ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಬೇಕು.  ಆ ಬಳಿಕ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜನವರಿ 15, 2021ರೊಳಗೆ ಕಚೇರಿಗೆ ತಲುಪಿಸಬೇಕು.

ಕಚೇರಿ ವಿಳಾಸ:Deputy General Manager, Parbati-II HE Project, Nagwain, Mandi, Distt.-Kullu, HImachal Pradesh, Pincode-175121.
First published: December 26, 2020, 4:29 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories