LIVE NOW

(LIVE): ರಾಜ್ಯಸಭೆ ಉಪಸಭಾಪತಿ ಚುನಾವಣೆ: ಉಪಸಭಾಪತಿಯಾಗಿ ಎನ್​ಡಿಎ ಅಭ್ಯರ್ಥಿ ಹರಿವಂಶ ನಾರಾಯಣ ಸಿಂಗ್​ ಆಯ್ಕೆ

Kannada.news18.com | August 9, 2018, 12:06 PM IST
facebook Twitter google Linkedin
Last Updated August 9, 2018
auto-refresh

Highlights

ಪಿ.ಜೆ. ಕುರಿಯನ್​ ಅವರಿಂದ ತೆರವಾದ ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಎನ್​ಡಿಎ ಅಭ್ಯರ್ಥಿಯಾಗಿದ್ದ ಜೆಡಿಯು ಸಂಸದ ಹರಿವಂಶ ನಾರಾಯಣ ಸಿಂಗ್ ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.  ಯುಪಿಎ ಅಭ್ಯರ್ಥಿ ಕಾಂಗ್ರೆಸ್​ ಸಂಸದ ಬಿ.ಕೆ. ಹರಿಪ್ರಸಾದ್​ ಅವರು 20 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ.
Load More