HOME » NEWS » National-international » RBI IS HIRING FOR 241 SECURITY GUARD POSTS CLASS 10 PASS CAN APPLY HG

RBI Recruitment 2021: 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ!

ವೇತನ: ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,940ರೂ ವೇತನವನ್ನು ನೀಡಲಾಗುವುದು.

news18-kannada
Updated:January 24, 2021, 5:18 PM IST
RBI Recruitment 2021: 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ!
Jobs
  • Share this:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಖಾಲಿ ಇರುವ 241 ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಸಲು ತಿಳಿಸಿದೆ.

ವಿದ್ಯಾರ್ಹತೆ: 10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಜನವರಿ 1, 2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ: ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,940ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ ಹೇಗೆ?: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು 50 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?:  ಅರ್ಹ ಅಭ್ಯರ್ಥಿಗಳು ಆನ್‌ಲೈನ್​ನಲ್ಲಿ ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡುವ ಮೂಲಕ ಫೆಬ್ರವರಿ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
Published by: Harshith AS
First published: January 24, 2021, 5:18 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories