RBI Recruitment 2020: ಖಾಲಿ ಇರುವ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

jobs

jobs

 • Share this:
  ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವೈದ್ಯಕೀಯ ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. 2 ಹುದ್ದೆಗಳು ಖಾಲಿ ಇದ್ದು, ನವೆಂಬರ್​ 13ರೊಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ.

  ವಿದ್ಯಾರ್ಹತೆ: ಎಂಬಿಬಿಎಸ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ.

  ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

  ವೇತನ: ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

  ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಿ ನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

  ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯವಾದ ದಾಖಲೆಯನ್ನು ಲಗತ್ತಿಸಿ. ನವೆಂಬರ್​ 13ರೊಳಗೆ ಕಚೇರಿಗೆ ಅರ್ಜಿ ಸಲ್ಲಿಸಬೇಕು.

  ವೈದ್ಯಕೀಯ ಸಲಹೆಗಾರ ಹುದ್ದೆ ಕುರಿತಾದ ಮಾಹಿತಿ  ಕಚೇರಿ ವಿಳಾಸ:

  ರೀಜನಲ್ ಡೈರೆಕ್ಟರ್,

  ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ,

  ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್ ವಿಭಾಗ,

  6, ಸಂಸದ್ ಮಾರ್ಗ್, ನವದೆಹಲಿ-110 001.
  First published: