ರಫೇಲ್​ ಒಪ್ಪಂದ; ಕೇಂದ್ರ ಸರ್ಕಾರಕ್ಕೆ ಭಾರೀ ಹಿನ್ನಡೆ; ಕಡತಗಳ ಪರಿಶೀಲನೆಗೆ ಸುಪ್ರೀಂಕೋರ್ಟ್​ ಅಸ್ತು

ರಫೇಲ್​ ಖರೀದಿ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷಗಳು ಆರೋಪ ಮಾಡಿದ್ದವು. ಆದರೆ, ಕಳೆದ ಡಿಸೆಂಬರ್​ನಲ್ಲಿ ಒಟ್ಟಾರೆ ಈ ಪ್ರಕರಣದಲ್ಲಿ ಮೋದಿ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಕ್ಲಿನ್​ ಚಿಟ್​ ನೀಡಿತ್ತು. ಈ ಕ್ಲಿನ್​ ಚಿಟ್​ ನೀಡಿದ್ದನ್ನು ಪ್ರಶ್ನಿಸಿ, ಹಲವರು ಮೇಲ್ಮನವಿ ಸಲ್ಲಿಸಿದ್ದರು.

HR Ramesh | news18
Updated:April 10, 2019, 11:50 AM IST
ರಫೇಲ್​ ಒಪ್ಪಂದ; ಕೇಂದ್ರ ಸರ್ಕಾರಕ್ಕೆ ಭಾರೀ ಹಿನ್ನಡೆ; ಕಡತಗಳ ಪರಿಶೀಲನೆಗೆ ಸುಪ್ರೀಂಕೋರ್ಟ್​ ಅಸ್ತು
ಸಾಂದರ್ಭಿಕ ಚಿತ್ರ
HR Ramesh | news18
Updated: April 10, 2019, 11:50 AM IST
ನವದೆಹಲಿ: ರಫೇಲ್​ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ನಲ್ಲಿ ಇಂದು ಕೇಂದ್ರ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ರಫೇಲ್​ ಒಪ್ಪಂದ ಕುರಿತು ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ವಜಾಗೊಳಿಸಿದೆ.

ಸುಪ್ರೀಂಕೋರ್ಟ್​ ಮುಖ್ಯನ್ಯಾಯಮೂರ್ತಿ ರಂಜನ್​ ಗೊಗೋಯ್​ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ, ಕೇಂದ್ರ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿ, ರಫೇಲ್​ ಒಪ್ಪಂದದ ರಹಸ್ಯ ಕಡತಗಳ ಪರಿಶೀಲನೆ ನಡೆಸುವಂತೆ ಆದೇಶ ನೀಡಿದೆ. ಲೋಕಸಭಾ ಚುನಾವಣೆಗೆ ಒಂದು ದಿನ ಬಾಕಿ ಇರುವಂತೆ ಈ ತೀರ್ಪು ಹೊರಬಂದಿರುವುದು ವಿವಾದ ಬೇರೊಂದು ಸ್ವರೂಪ ಪಡೆದುಕೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

Loading...ರಫೇಲ್​ ಖರೀದಿ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷಗಳು ಆರೋಪ ಮಾಡಿದ್ದವು. ಆದರೆ, ಕಳೆದ ಡಿಸೆಂಬರ್​ನಲ್ಲಿ ಒಟ್ಟಾರೆ ಈ ಪ್ರಕರಣದಲ್ಲಿ ಮೋದಿ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಕ್ಲಿನ್​ ಚಿಟ್​ ನೀಡಿತ್ತು. ಈ ಕ್ಲಿನ್​ ಚಿಟ್​ ನೀಡಿದ್ದನ್ನು ಪ್ರಶ್ನಿಸಿ, ಹಲವರು ಮೇಲ್ಮನವಿ ಸಲ್ಲಿಸಿದ್ದರು.
First published:April 10, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626