HOME » NEWS » National-international » SSB RECRUITMENT 2020 NOTIFICATION SASHASTRA SEEMA BAL APPLY ONLINE FOR 1522 CONSTABLE POSTS HG

SSB Recruitment 2020: 1522 ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರಿಗೆ ಅವಕಾಶ

ವಿದ್ಯಾರ್ಹತೆ: 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಾನ್ಸ್​ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ70,85 0/-ರೂ ವೇತನವ ಸಿಗಲಿದೆ.

news18-kannada
Updated:September 11, 2020, 2:22 PM IST
SSB Recruitment 2020: 1522 ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರಿಗೆ ಅವಕಾಶ
ಸಶಸ್ತ್ರ ಸೀಮಾ ಬಲ
  • Share this:
SSB Recruitment 2020: ಸಶಸ್ತ್ರ ಸೀಮಾ ಬಲದಲ್ಲಿ ಖಾಲಿ ಇರುವ 1522 ಕಾನ್ಸ್​ಟೇಬಲ್ ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಧಿಕೃತ ವೆಬ್​ಸೈಟ್​ಗೆ ತೆರಳಿ ಅಧಿಸೂಚನೆಗಳನ್ನು ಓದಿ ನಂತರ ಅರ್ಜಿ ಸಲ್ಲಿಸಬೇಕಾಗಿ ತಿಳಿಸಿದೆ. ಸೆಪ್ಟೆಂಬರ್​ 27ರವರೆಗೆ ಅರ್ಜಿಸಲ್ಲಿಸಲು ಸಮಯವಕಾಶವನ್ನು ನೀಡಿದೆ.

ವಿದ್ಯಾರ್ಹತೆ: 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಗಿರುವವರು ಅರ್ಜಿ ಹಾಕಬಹುದಾಗಿದೆ.

ಖಾಲಿ ಹುದ್ದೆಗಳ ವಿವರ:ವೇತನದ ವಿವರ: ಕಾನ್ಸ್​ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ70,85 0/-ರೂ ವೇತನವ ಸಿಗಲಿದೆ

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮಮರ್ಥ್ಯ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ: ಅರ್ಜಿದಾರರು 600/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾತಿ /ಪ.ಪಂಗಡದ ಅಭ್ಯರ್ಥಿಗಳಿಗೆ ಶುಲ್ಕವಿನಾಯಿತಿಯನ್ನು ನೀಡಲಾಗಿದೆ.

ಅರ್ಜಿ ಸಲ್ಲಿಕೆ:  

ಸಶಸ್ತ್ರ ಸೀಮಾ ಬಲ ಹೊರಡಿಸಿರುವ ಖಾಲಿ ಇರುವ ಹುದ್ದೆ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು  ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ssb.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್ 27,2020ರೊಳಗೆ ರ್ಜಿ ಸಲ್ಲಿಸಲು ಕಾಲವಕಾಶವನ್ನು ನೀಡಿದೆ.
Published by: Harshith AS
First published: September 11, 2020, 2:21 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories