ಇಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ

news18
Updated:September 7, 2018, 5:43 PM IST
ಇಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ
news18
Updated: September 7, 2018, 5:43 PM IST
ನ್ಯೂಸ್​ 18 ಕನ್ನಡ

ನವದೆಹಲಿ (ಸೆ.07): ಭಯೋತ್ಪಾದಕ ಸಂಘಟನೆ ಐಸಿಸ್​ನೊಂದಿಗೆ ನಂಟನ್ನು ಹೊಂದಿದ್ದ ಆಧಾರದ ಮೇಲೆ ಜಮ್ಮು ಕಾಶ್ಮೀರದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿಯ ಕೆಂಪು ಕೋಟೆ ಬಳಿ ಇಬ್ಬರನ್ನು ಬಂಧಿಸಲಾಗಿದ್ದು, ಅವರ ಬಳಿ ಆಧುನಿಕ ತಂತ್ರಜ್ಞಾನದ ಶಸ್ತ್ರಾಸ್ತ್ರ ಸೇರಿದಂತೆ ವಿದೇಶಿ ಪಿಸ್ತೂಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ, ಬಂಧಿತ ಅಪರಾಧಿಗಳನ್ನು ಪರ್ವೆಜ್​ ಮತ್ತು ಜೇಮ್​ಶೆಡ್​ ಎಂದು ಗುರುತಿಸಲಾಗಿದೆ.

ಜಮ್ಮ ಮತ್ತು ಕಾಶ್ಮೀರದಲ್ಲಿನ ಇಸ್ಲಾಮಿಕ್​ ಸ್ಟೇಟ್ ಸದಸ್ಯರಾಗಿದ್ದು, ಇಬ್ಬರು ಒಂದೇ ಗ್ರಾಮಸ್ಥರಾಗಿದ್ದಾರೆ. ಈ ಸಂಘಟನೆ ತತ್ವಗಳು ಐಸಿಸ್​ ಪ್ರಭಾವವನ್ನು ಹೊಂದಿದೆ ಎನ್ನಲಾಗಿದೆ. ಈ ಇಬ್ಬರು ಎಂಜಿನಿಯರ್​ ವಿದ್ಯಾರ್ಥಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ​
First published:September 7, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ