ಯುವತಿಯನ್ನು ಕಾರಿನಿಂದ ಹೊರಗೆಳೆದು 10 ಮಂದಿಯಿಂದ ಸಾಮೂಹಿಕ ಅತ್ಯಾಚಾರ!

ಯುವತಿ ವ್ಯಕ್ತಿಯೊಂದಿಗೆ ಶನಿವಾರ ರಾತ್ರಿ ಕಾರಿನಲ್ಲಿ ಪ್ರಯಾಣ ಮಾಡುವಾಗ ಇಸ್ಸಾವಾಲ್​ ಎಂಬ ಹಳ್ಳಿಯ ಬಳಿ ಮೂರು ಬೈಕುಗಳಲ್ಲಿ ಪುಂಡರು ಅಡ್ಡಗಟ್ಟಿದ್ದಾರೆ. ನಂತರ ಕಾರಿನಲ್ಲಿದ್ದ ವ್ಯಕ್ತಿಯನ್ನು ಕಲ್ಲು ಮತ್ತು ಇಟ್ಟಿಗೆಗಳಿಂದ ಚೆನ್ನಾಗಿ ಥಳಿಸಿದ್ದಾರೆ. ನಂತರ ಯುವತಿಯನ್ನು ಎಳೆದೊಯ್ದು ಅತ್ಯಾಚಾರ ಮಾಡಲಾಗಿದೆ

HR Ramesh | news18
Updated:February 11, 2019, 11:05 PM IST
ಯುವತಿಯನ್ನು ಕಾರಿನಿಂದ ಹೊರಗೆಳೆದು 10 ಮಂದಿಯಿಂದ ಸಾಮೂಹಿಕ ಅತ್ಯಾಚಾರ!
ಸಾಂದರ್ಭಿಕ ಚಿತ್ರ
HR Ramesh | news18
Updated: February 11, 2019, 11:05 PM IST
ಲೂದಿಯಾದ: 21 ವರ್ಷದ ಯುವತಿಯನ್ನು ಕಾರಿನಿಂದ ಹೊರಗೆ ಎಳೆದು  ಸುಮಾರು ಹತ್ತು ಮಂದಿ ಪುರುಷರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ಯುವತಿ ಪಂಜಾಬ್​ನ ಲೂದಿಯಾನ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯುವತಿ ವ್ಯಕ್ತಿಯೊಂದಿಗೆ ಶನಿವಾರ ರಾತ್ರಿ ಕಾರಿನಲ್ಲಿ ಪ್ರಯಾಣ ಮಾಡುವಾಗ ಇಸ್ಸಾವಾಲ್​ ಎಂಬ ಹಳ್ಳಿಯ ಬಳಿ ಮೂರು ಬೈಕುಗಳಲ್ಲಿ ಪುಂಡರು ಅಡ್ಡಗಟ್ಟಿದ್ದಾರೆ. ನಂತರ ಕಾರಿನಲ್ಲಿದ್ದ ವ್ಯಕ್ತಿಯನ್ನು ಕಲ್ಲು ಮತ್ತು ಇಟ್ಟಿಗೆಗಳಿಂದ ಚೆನ್ನಾಗಿ ಥಳಿಸಿದ್ದಾರೆ. ನಂತರ ಯುವತಿಯನ್ನು ಎಳೆದೊಯ್ದು ಅತ್ಯಾಚಾರ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತರುಣ್ ರತನ್​ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳ ಶೋಧ ಕಾರ್ಯ ಮುಂದುವರೆದಿದೆ.

ಇದನ್ನು ಓದಿ: ಅಪ್ಪನ ಎದುರೇ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ!; ಬಿಹಾರದಲ್ಲೊಂದು ಹೇಯ ಕೃತ್ಯ

 
First published:February 11, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

But the job is not done yet!
vote for the deserving condidate
this year

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626