ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗೆ (Post) ನೇಮಕಾತಿ ಆರಂಭವಾಗಿದೆ. ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ಅಲ್ಲಿ (Indian Railway Catering and Tourism Corporation) ಉದ್ಯೋಗ ನಿಮ್ಮದಾಗಿಸಿಕೊಳ್ಳಿ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ (Information) ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಪೂರ್ತಿ ಓದಿ.
ಹುದ್ದೆ | ಹಾಸ್ಪಿಟಾಲಿಟಿ ಮಾನಿಟರ್ |
ಸಂಸ್ಥೆ | ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ |
ಉದ್ಯೋಗ ಸ್ಥಳ | ಕರ್ನಾಟಕ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಸಂಬಳ | ರೂ. 30,000/- ಪ್ರತಿ ತಿಂಗಳು |
ಅನುಭವ | ಹೊಂದಿದ್ದರೆ ಉತ್ತಮ |
ಸಂದರ್ಶನ | ವಾಕ್ ಇನ್ ಇಂಟರ್ವ್ಯೂ |
ಹುದ್ದೆ: ಹಾಸ್ಪಿಟಾಲಿಟಿ ಮಾನಿಟರ್
ಸಂಸ್ಥೆ: ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್
ಉದ್ಯೋಗ ಸ್ಥಳ: ಕರ್ನಾಟಕ
ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ
ಕರ್ನಾಟಕ, ಕೇರಳ ತಮಿಳು ನಾಡಿನಲ್ಲಿ ಒಟ್ಟು 48 ಹುದ್ದೆಗಳು ಖಾಲಿ ಇವೆ. ನೀವೂ ಅಪ್ಲೈ ಮಾಡಬಹುದು. ಉತ್ತಮ ಸಂಬಳ ನೀಡುವ ಈ ಹುದ್ದೆ ನಿಮ್ಮದಾಗಿಸಿಕೊಳ್ಳಲು ನಾವು ನೀಡಿರುವ ಅಧಿಕೃತ ಜಾಲತಾಣಕ್ಕೆ ನೀವು ಭೇಟಿ ನೀಡಿ ಅಪ್ಲೈ ಮಾಡಬಹುದು.
ಶೈಕ್ಷಣಿಕ ಅರ್ಹತೆ: IRCTC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಹಾಸ್ಪಿಟಾಲಿಟಿ ಮತ್ತು ಹೋಟೆಲ್ ಆಡಳಿತ, ಹೋಟೆಲ್ ಮ್ಯಾನೇಜ್‌ಮೆಂಟ್ ಮತ್ತು ಅಡುಗೆ ವಿಜ್ಞಾನದಲ್ಲಿ B.Sc , ಪಾಕಶಾಲೆಯಲ್ಲಿ BBA/ MBA, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣೆಯಲ್ಲಿ MBA ಪೂರ್ಣಗೊಳಿಸಿರಬೇಕು.
ವಯೋಮಿತಿ: ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 28 ವರ್ಷಗಳು.
ಸಂದರ್ಶನ ಸ್ಥಳ:
ಬೆಂಗಳೂರು, ಕರ್ನಾಟಕ: ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಎಂಎಸ್ ಬಿಲ್ಡಿಂಗ್ ಹತ್ತಿರ & SKSJTI ಹಾಸ್ಟೆಲ್, SJ ಪಾಲಿಟೆಕ್ನಿಕ್ ಕ್ಯಾಂಪಸ್ ಬೆಂಗಳೂರು - 560001
ವಯೋಮಿತಿ ಸಡಿಲಿಕೆ
OBC ಅಭ್ಯರ್ಥಿಗಳು: 3 ವರ್ಷಗಳು
SC, ST ಅಭ್ಯರ್ಥಿಗಳು: 5 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
ಪ್ರಮುಖ ದಿನಾಂಕಗಳು
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 28-03-2023
ವಾಕ್-ಇನ್ ದಿನಾಂಕ: 13-ಏಪ್ರಿಲ್-2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ