3ನೇ ಟೆಸ್ಟ್​ಗೆ ಇಂಗ್ಲೆಂಡ್ ತಂಡ ಪ್ರಕಟ; ಸ್ಟಾರ್ ಆಟಗಾರ ತಂಡದಿಂದ ಔಟ್

news18
Updated:August 17, 2018, 8:42 PM IST
3ನೇ ಟೆಸ್ಟ್​ಗೆ ಇಂಗ್ಲೆಂಡ್ ತಂಡ ಪ್ರಕಟ; ಸ್ಟಾರ್ ಆಟಗಾರ ತಂಡದಿಂದ ಔಟ್
news18
Updated: August 17, 2018, 8:42 PM IST
ನ್ಯೂಸ್ 18 ಕನ್ನಡ

ನ್ಯಾಟಿಂಗ್​ಹ್ಯಾಮ್​​​ನ ಟ್ರೆಂಟ್ ಬ್ರಿಡ್ಜ್​​​ನಲ್ಲಿ ನಾಳೆಯಿಂದ ಆರಂಭವಾಗಲಿರುವ ಭಾರತ-ಇಂಗ್ಲೆಂಡ್ ನಡುವಣ 3ನೇ ಟೆಸ್ಟ್​ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟವಾಗಿದೆ. ಮೊದಲ ಟೆಸ್ಟ್​ ಪಂದ್ಯದಲ್ಲಿ ಆಲ್ರೌಂಡರ್ ಪ್ರದರ್ಶನ ತೋರಿದ್ದ ಸ್ಯಾಮ್ ಕುರ್ರನ್ ಅವರು ಮೂರನೇ ಟೆಸ್ಟ್​ನಿಂದ ಹೊರಗುಳಿದಿದ್ದಾರೆ.

ಕುರ್ರನ್ ಬದಲು ನ್ಯಾಯಾಲಯ ಪ್ರಕರಣದಿಂದ ದೋಷಮುಕ್ತಗೊಂಡಿರುವ ಬೆನ್ ಸ್ಟೋಕ್ಸ್ ಅವರು ಆಡುವ 11ರಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ತಂಡದಲ್ಲಿ ಒಂದು ಬದಲಾವಣೆ ಬಿಟ್ಟರೆ 2ನೇ ಟೆಸ್ಟ್​​ನಲ್ಲಿ ಇದ್ದ ಆಟಗಾರರೇ 3ನೇ ಟೆಸ್ಟ್​​ನಲ್ಲೂ ಆಡಲಿದ್ದಾರೆ.

 ಇಂಗ್ಲೆಂಡ್ ತಂಡ:

ಜೋ ರೂಟ್ (ನಾಯಕ), ಅಲೆಸ್ಟರ್ ಕುಕ್, ಕೆಟನ್ ಜೆನ್ನಿಂಗ್ಸ್​, ಒಲ್ಲಿ ಪೋಪ್, ಜಾನಿ ಬೈರ್ಸ್ಟೋ, ಜೋಸ್ ಬಟ್ಲರ್, ಬೆನ್ ಸ್ಟೋಕ್ಸ್​, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಸ್ಟುವರ್ಟ್​ ಬ್ರಾಡ್, ಜೇಮ್ಸ್ ಆಂಡರ್ಸನ್
First published:August 17, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

But the job is not done yet!
vote for the deserving condidate
this year

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626