• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • IPL 2023 Schedule: ಉದ್ಘಾಟನಾ ಪಂದ್ಯದಲ್ಲೇ CSK ರೇಸ್​ ಸ್ಟಾರ್ಟ್​, ಚೆನ್ನೈ ಸೂಪರ್ ಕಿಂಗ್ಸ್​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

IPL 2023 Schedule: ಉದ್ಘಾಟನಾ ಪಂದ್ಯದಲ್ಲೇ CSK ರೇಸ್​ ಸ್ಟಾರ್ಟ್​, ಚೆನ್ನೈ ಸೂಪರ್ ಕಿಂಗ್ಸ್​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

CSK

CSK

IPL 2023 Schedule: ಚೆನ್ನೈ ಸೂಪರ್ ಕಿಂಗ್ಸ್ ತಮ್ಮ ಐಪಿಎಲ್ ಪಂದ್ಯವನ್ನು ಮಾರ್ಚ್ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ರಾರಂಭಿಸಲಿದೆ.

  • Share this:

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಾರ್ಚ್ 31ರಂದು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (GT vs CSK) ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಅಭಿಯಾನವನ್ನು ಪ್ರಾರಂಭಿಸಲಿದೆ. ಇದು ಋತುವಿನ ಆರಂಭಿಕ ಪಂದ್ಯವೂ ಆಗಿರುತ್ತದೆ. ಮುಂಬೈ ಇಂಡಿಯನ್ಸ್ (MI) ವಿರುದ್ಧ ಚೆನ್ನೈನ ಮೊದಲ ಮುಖಾಮುಖಿ ಏಪ್ರಿಲ್ 8 ರಂದು ಮುಂಬೈನಲ್ಲಿ ನಡೆಯಲಿದೆ. ಕೊರೋನಾ ನಿಯಂತ್ರಣಕ್ಕೆ ಬಂದಿರುವುದರಿಂದ ಈ ಋತುವಿನಲ್ಲಿ ಐಪಿಎಲ್ ತಂಡಗಳು ತಮ್ಮ ತವರಿನಲ್ಲಿ ಪಂದ್ಯಗಳನ್ನು ಆಡಲಿದೆ. ಪ್ರತಿ ತಂಡವು ತವರಿನಲ್ಲಿ 7 ಪಂದ್ಯಗಳನ್ನು ಆಡಲಿವೆ. 


2010, 2011, 2018 ಮತ್ತು 2021 ರಲ್ಲಿ ನಾಲ್ಕು ಬಾರಿ ಪ್ರಶಸ್ತಿಯನ್ನು ಗೆದ್ದಿರುವ CSK ಐಪಿಎಲ್‌ನಲ್ಲಿ ಎರಡನೇ ಅತ್ಯಂತ ಯಶಸ್ವಿ ಫ್ರಾಂಚೈಸ್ ಆಗಿದೆ. ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಲಿದ್ದಾರೆ. ಆಟಗಾರನಾಗಿ ಇದು ಧೋನಿಯ ಕೊನೆಯ ಟೂರ್ನಿಯಾಗಿರಬಹುದು ಎಂದು ಹೇಳಲಾಗುತ್ತಿದೆ.


ಚೆನ್ನೈ ಸೂಪರ್ ಕಿಂಗ್ಸ್ ತವರಿನ ವೇಳಾಪಟ್ಟಿ:


3 ಏಪ್ರಿಲ್ 2023 - ಚೆನ್ನೈ ಸೂಪರ್ ಕಿಂಗ್ಸ್ Vs ಲಕ್ನೋ ಸೂಪರ್ ಜೈಂಟ್ಸ್ -  ಸಂಜೆ 7.30
12 ಏಪ್ರಿಲ್ 2023 - ಚೆನ್ನೈ ಸೂಪರ್ ಕಿಂಗ್ಸ್ Vs ರಾಜಸ್ಥಾನ ರಾಯಲ್ಸ್ -  ಸಂಜೆ 7.30
21 ಏಪ್ರಿಲ್ 2023 - ಚೆನ್ನೈ ಸೂಪರ್ ಕಿಂಗ್ಸ್ Vs ಸನ್ ರೈಸರ್ಸ್ ಹೈದರಾಬಾದ್ -  ಸಂಜೆ 7.30
30 ಏಪ್ರಿಲ್ 2023 -ಚೆನ್ನೈ ಸೂಪರ್ ಕಿಂಗ್ಸ್ Vs ಪಂಜಾಬ್ ಕಿಂಗ್ಸ್ - ಮಧ್ಯಾಹ್ನ 3.30
6 ಮೇ 2023 - ಚೆನ್ನೈ ಸೂಪರ್ ಕಿಂಗ್ಸ್ Vs ಮುಂಬೈ ಇಂಡಿಯನ್ಸ್ -  ಮಧ್ಯಾಹ್ನ 3.30
10 ಮೇ 2023 - ಚೆನ್ನೈ ಸೂಪರ್ ಕಿಂಗ್ಸ್ Vs ಡೆಲ್ಲಿ ಕ್ಯಾಪಿಟಲ್ಸ್ -  ಸಂಜೆ 7.30
14 ಮೇ 2023 - ಚೆನ್ನೈ ಸೂಪರ್ ಕಿಂಗ್ಸ್ Vs ಕೋಲ್ಕತ್ತಾ ನೈಟ್ ರೈಡರ್ಸ್ - ಸಂಜೆ 7.30


ಇದನ್ನೂ ಓದಿ: Ravindra Jadeja: ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಜಡೇಜಾ, ಕಪಿಲ್​ ದೇವ್​ ರೆಕಾರ್ಡ್​​ ಬ್ರೇಕ್​ ಮಾಡಿದ ಜಡ್ಡು


ಚೆನ್ನೈ ಸೂಪರ್ ಕಿಂಗ್ಸ್ ವೇಳಾಪಟ್ಟಿ:


31 ಮಾರ್ಚ್ 2023 - ಚೆನ್ನೈ ಸೂಪರ್ ಕಿಂಗ್ಸ್ Vs ಗುಜರಾತ್ ಟೈಟಾನ್ಸ್ -  ಸಂಜೆ 7.30
8 ಏಪ್ರಿಲ್ 2023 - ಚೆನ್ನೈ ಸೂಪರ್ ಕಿಂಗ್ಸ್ Vs ಮುಂಬೈ ಇಂಡಿಯನ್ಸ್ - ಸಂಜೆ 7.30
17 ಏಪ್ರಿಲ್ 2023 - ಚೆನ್ನೈ ಸೂಪರ್ ಕಿಂಗ್ಸ್ Vs ರಾಯಲ್ ಚಾಲೆಂಜರ್ಸ್ ಬೆಂಗಳೂರು - ಸಂಜೆ 7.30
23 ಏಪ್ರಿಲ್ 2023 - ಚೆನ್ನೈ ಸೂಪರ್ ಕಿಂಗ್ಸ್ Vs ಕೋಲ್ಕತ್ತಾ ನೈಟ್ ರೈಡರ್ಸ್ - ಸಂಜೆ 7.30
27 ಏಪ್ರಿಲ್ 2023 - ಚೆನ್ನೈ ಸೂಪರ್ ಕಿಂಗ್ಸ್ Vs ರಾಜಸ್ಥಾನ ರಾಯಲ್ಸ್ - ಸಂಜೆ 7.30
4 ಮೇ 2023 - ಚೆನ್ನೈ ಸೂಪರ್ ಕಿಂಗ್ಸ್ Vs ಲಕ್ನೋ ಸೂಪರ್ ಜೈಂಟ್ಸ್ ಲಕ್ನೋ ಮಧ್ಯಾಹ್ನ 3.30
20 ಮೇ 2023 - ಚೆನ್ನೈ ಸೂಪರ್ ಕಿಂಗ್ಸ್ Vs ಡೆಲ್ಲಿ ಕ್ಯಾಪಿಟಲ್ಸ್ - ಮಧ್ಯಾಹ್ನ 3.30




ಐಪಿಎಲ್ 2023 ರ ಸಂಪೂರ್ಣ ಚೆನ್ನೈ ಸೂಪರ್ ಕಿಂಗ್ಸ್ ತಂಡ:


ಮಹೇಂದ್ರ ಸಿಂಗ್ ಧೋನಿ (ನಾಯಕ), ಡೆವೊನ್ ಕಾನ್ವೇ, ರಿತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹ್ಯಾಂಗರ್‌ಗೆಕರ್, ಡ್ವೇನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಹರ್ಡೇಜಾ, ರವೀಂದ್ರ ಜಹರ್ಡೇಜಾ ದೇಶಪಾಂಡೆ, ಮುಖೇಶ್ ಚೌಧರಿ, ಮತಿಶಾ ಪತಿರಾನ, ಸಿಮರ್‌ಜಿತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತಿಕಷ್ಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್, ಶೇಖ್ ರಶೀದ್, ನಿಶಾಂತ್ ಸಿಂಧು, ಕೈಲ್ ಜೇಮಿಸನ್, ಅಜಯ್ ಮಂಡಲ್, ಭಗತ್ ವರ್ಮಾ.

Published by:shrikrishna bhat
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು