Arun Jaitley Death: ಅರುಣ್​ ಜೇಟ್ಲಿ ನಿಧನಕ್ಕೆ ಸಂತಾಪ ಸೂಚಿಸಿದ ಕ್ರಿಕೆಟಿಗರು

ಕ್ರಿಕೆಟ್ ಪ್ರೇಮಿಯೂ ಆಗಿರುವ ಜೇಟ್ಲಿ ಕಾಲೇಜುದಿನಗಳಲ್ಲಿ ಉತ್ತಮ ಬೌಲರ್ ಎನಿಸಿಕೊಂಡಿದ್ದರಂತೆ.

ಅರುಣ್ ಜೇಟ್ಲಿ

ಅರುಣ್ ಜೇಟ್ಲಿ

  • Share this:
ಬೆಂಗಳೂರು (ಆ. 24): ಮಾಜಿ ಕೇಂದ್ರ ಸಚಿವ ಅರುಣ್​ ಜೇಟ್ಲಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಬಹಳ ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಇವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ಧಾರೆ. ಬಿಜೆಪಿಯ ಟ್ರಬಲ್​ ಶೂಟರ್​ ಆಗಿದ್ದ ಅರುಣ್​ ಜೇಟ್ಲಿ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ.

ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ಮೊಹಮ್ಮದ್ ಅಜರುದ್ದಿನ್, ಮೊಹಮ್ಮದ್ ಕೈಫ್, ವಿವಿಎಸ್ ಲಕ್ಷಣ್ ಸೇರಿ ಅನೇಕ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ. ಕ್ರಿಕೆಟ್ ಪ್ರೇಮಿಯೂ ಆಗಿರುವ ಜೇಟ್ಲಿ ಕಾಲೇಜು ದಿನಗಳಲ್ಲಿ ಉತ್ತಮ ಬೌಲರ್ ಎನಿಸಿಕೊಂಡಿದ್ದರಂತೆ.

Arun Jaitley
ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಡುವವೇಳೆ ಅರುಣ್ ಜೇಟ್ಲಿ ಬೌಲಿಂಗ್ ಮಾಡುತ್ತಿರುವ ಫೋಟೋ


 

























First published: