Happy Birthday Virat Kohli: 31ನೇ ವಸಂತಕ್ಕೆ ಕಾಲಿಟ್ಟ ವಿರಾಟ್; ಕೊಹ್ಲಿ ಟೀಂ ಇಂಡಿಯಾ ನಾಯಕನಾಗಿದ್ದೇ ಆಕಸ್ಮಿಕ!

Virat Kohli 31st Birthday: ಟೀಂ ಇಂಡಿಯಾ ಯಶಸ್ವಿ ನಾಯಕರ ಪೈಕಿ ಒಬ್ಬರಾಗಿರುವ ಕೊಹ್ಲಿ 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜೊತೆ ವಿಶೇಷವಾಗಿ ಕೊಹ್ಲಿ ಹುಟ್ಟಿಹಬ್ಬವನ್ನು ಆಚರಿಗೊಳ್ಳುತ್ತಿದ್ದಾರೆ.

Vinay Bhat | news18-kannada
Updated:November 5, 2019, 9:45 AM IST
Happy Birthday Virat Kohli: 31ನೇ ವಸಂತಕ್ಕೆ ಕಾಲಿಟ್ಟ ವಿರಾಟ್; ಕೊಹ್ಲಿ ಟೀಂ ಇಂಡಿಯಾ ನಾಯಕನಾಗಿದ್ದೇ ಆಕಸ್ಮಿಕ!
ತವರಿನಲ್ಲಿ ವಿರಾಟ್ ಇನ್ನೊಂದು ಶತಕ ಸಿಡಿಸಿದರೆ ತೆಂಡೂಲ್ಕರ್ ಅವರ ಶತಕಗಳ ದಾಖಲೆಯನ್ನು ಸರಿಗಟ್ಟಲಿದ್ದಾರೆ.
  • Share this:

ಬೆಂಗಳೂರು (ನ. 05): ಟೀಂ ಇಂಡಿಯಾದ ಯಶಸ್ವಿ ನಾಯಕ, ದಾಖಲೆಗಳ ಸರದಾರ, ವಿರಾಟ್ ಕೊಹ್ಲಿ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ವಿರಾಟ್​ಗೆ ಎಲ್ಲೆಡೆಯಿಂದ ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ.


2008ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಕೊಹ್ಲಿ, ಜಾಗತಿಕ ಕ್ರಿಕೆಟ್​ನಲ್ಲಿ ರನ್ ಮಷಿನ್ ಆಗಿ ಗುರುತಿಸಿಕೊಂಡಿದ್ದಾರೆ. ನಾಯಕನಾಗಿ, ಆಟಗಾರನಾಗಿ ಉಗ್ರ ಪ್ರತಾಪಿ ಎನಿಸಿಕೊಂಡಿರುವ ಕೊಹ್ಲಿ ಎಂದರೆ ತಂಡದ ಇತರೆ ಆಟಗಾರರಿಗೂ ಅಚ್ಚು ಮೆಚ್ಚು.

ಕ್ರಿಕೆಟ್ ಲೋಕಕ್ಕೆ ಕಾಲಿಡುತ್ತಿದಂತೆ ಕೊಹ್ಲಿ ಅಕ್ರಮಣಕಾರಿ ಬ್ಯಾಟಿಂಗ್ ಶೈಲಿಯಿಂದ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಕೊಹ್ಲಿ ಸಾಧನೆ ಶಿಖರದೆತ್ತರಕ್ಕೆ ಬೆಳೆದುನಿಂತಿದೆ. ತನ್ನ ಮೊದಲ ವಿಶ್ವಕಪ್ ಪಂದ್ಯದಲ್ಲೇ ಶತಕವನ್ನು ಬಾರಿಸಿದ ಮೊದಲ ಭಾರತೀಯ ಎಂಬ ಕಿರೀಟ ಕೊಹ್ಲಿ ಮುಡಿಯಲ್ಲಿದೆ.

2011 ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಇಂಗ್ಲೆ
First published:November 5, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading