LIVE NOW

India vs Australia, Live Cricket Score: ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ

Kannada.news18.com | March 13, 2019, 5:14 PM IST
facebook Twitter google Linkedin
Last Updated March 13, 2019
auto-refresh
ನಾಗ್ಪುರ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಅವರ ಶತಕ ಹಾಗೂ ಬೌಲರ್​ಗಳ ಮಿಂಚಿನ ಪ್ರದರ್ಶನದಿಂದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 8 ರನ್​ಗಳ ರೋಚಕ ಜಯ ಸಾಧಿಸಿದೆ. ಜೊತೆಗೆ 5 ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತ 500 ಏಕದಿನ ಪಂದ್ಯಗಳನ್ನು ಗೆದ್ದ ಸಾಧನೆ ಮಾಡಿದೆ.
9:31 pm (IST)
Load More