ಸಿಕ್ಸ್ ಪ್ಯಾಕ್ನಲ್ಲಿ ಕೊಹ್ಲಿ, ಬುಮ್ರಾ; ವಿರಾಟ್-ರೋಹಿತ್ ಜೊತೆ ಭಾರತೀಯರ ಮೋಜು ಮಸ್ತಿ
ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಈ ಪೋಟೋವನ್ನು ಹಂಚಿಕೊಂಡಿದ್ದು ಕೊಹ್ಲಿ ಹಾಗೂ ಬುಮ್ರಾ ಸಿಕ್ಸ್ ಪ್ಯಾಕ್ಗೆ ಅನೇಕರು ಫಿದಾ ಆಗಿದ್ದಾರೆ.

ಟೀಂ ಇಂಡಿಯಾ ಆಟಗಾರರು
- News18
- Last Updated: August 21, 2019, 3:46 PM IST
ಬೆಂಗಳೂರು (ಆ. 21): ಕೆರಿಬಿಯನ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಳೆಯಿಂದ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಯನ್ನು ಆರಂಭಿಸಲಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯ್ ಶಿಪ್ನಲ್ಲಿ ಭಾರತ ತನ್ನ ಅಭಿಯಾನ ಆರಂಭಿಸಲಿದೆ.
ಈ ಮಧ್ಯೆ ಬಿಡುವಿನ ವೇಳೆ ಟೀಂ ಇಂಡಿಯಾ ಆಟಗಾರರು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ನಾಯಕ ವಿರಾಟ್ ಕೊಹ್ಲಿ, ಉಪ ನಾಯಕ ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ ಸೇರಿದಂತೆ ಎಲ್ಲಾ ಆಟಗಾರರು ಜಾಲಿ ಬೀಚ್ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ.
ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಈ ಪೋಟೋವನ್ನು ಹಂಚಿಕೊಂಡಿದ್ದು ಕೊಹ್ಲಿ ಹಾಗೂ ಬುಮ್ರಾ ಸಿಕ್ಸ್ ಪ್ಯಾಕ್ಗೆ ಅನೇಕರು ಫಿದಾ ಆಗಿದ್ದಾರೆ. ಅಲ್ಲದೆ ಸಾಮಾಜಿಕ ತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಸಾಕಷ್ಟು ಲೈಕ್ಸ್, ಕಮೆಂಟ್ಗಳು ಬರುತ್ತಿದೆ.ಮೊದಲ ಟೆಸ್ಟ್ನಲ್ಲಿ ಉಪ ನಾಯಕನಿಗೇ ಇಲ್ಲ ಸ್ಥಾನ?; ರಹಾನೆ ಜಾಗದಲ್ಲಿ ಈ ಸ್ಟಾರ್ ಆಟಗಾರ!
ಎರಡು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ನಾಳೆ (ಆ. 22) ಅಂಟಿಗಾದ ನಾರ್ತ್ಸೌಂಡ್ನ ಸರ್ ವೀವ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಐದು ದಿನಗಳ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಭಾರತದ ಕಾಲ ಮಾನದ ಪ್ರಕಾರ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್ನಲ್ಲಿ ಸಬ್ಸ್ಕ್ರೈಬ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Loading...