LIVE NOW

India vs Australia, Live Cricket Score: ಏಕದಿನ ಸರಣಿಯಲ್ಲಿ ಆಸೀಸ್ ಶುಭಾರಂಭ: 34 ರನ್​ಗಳ ಗೆಲುವು

ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತಕ್ಕೆ ಗೆಲ್ಲಲು 289 ರನ್​ಗಳ ಟಾರ್ಗೆಟ್ ನೀಡಿದೆ.

Kannada.news18.com | January 12, 2019, 3:54 PM IST
facebook Twitter google Linkedin
Last Updated January 12, 2019
auto-refresh

Highlights

ಸಿಡ್ನಿ: ಆಸ್ಟ್ರೇಲಿಯಾ ಪ್ರವಾದಲ್ಲಿರುವ ಭಾರತ ಕ್ರಿಕೆಟ್ ತಂಡ ಇಂದಿನಿಂದ ಏಕದಿನ ಪಂದ್ಯ ಆರಂಭವಾಗಿದೆ. ಈಗಾಗಲೇ ಐತಿಹಾಸಿಕ ಟೆಸ್ಟ್​ ಸರಣಿ ಗೆದ್ದು ಬೀಗಿರುವ ಕೊಹ್ಲಿ ಪಡೆ ಸದ್ಯ ಏಕದಿನ ಸರಣಿ ಮೇಲು ಕಣ್ಣಿಟ್ಟಿದೆ. ಅಂತೆಯೆ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತಕ್ಕೆ ಗೆಲ್ಲಲು 289 ರನ್​ಗಳ ಟಾರ್ಗೆಟ್ ನೀಡಿದೆ. ಆದರೆ ಭಾರತ 254 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಗೊಂಡಿದೆ.
Load More