ಈ ಬಾರಿಯ ಐಪಿಎಲ್​ನಲ್ಲಿ ಗರಿಷ್ಠ ವಿಕೆಟ್ ಕಿತ್ತ ಟಾಪ್ 10 ಬೌಲರ್​ಗಳು ಇವರೆ ನೋಡಿ

news18
Updated:May 26, 2018, 10:26 PM IST
ಈ ಬಾರಿಯ ಐಪಿಎಲ್​ನಲ್ಲಿ ಗರಿಷ್ಠ ವಿಕೆಟ್ ಕಿತ್ತ ಟಾಪ್ 10 ಬೌಲರ್​ಗಳು ಇವರೆ ನೋಡಿ
news18
Updated: May 26, 2018, 10:26 PM IST


ಕಿಂಗ್ಸ್​ ಇಲೆವೆನ್ ಪಂಜಾಬ್ ತಂಡದ ಸ್ಟಾರ್ ಬೌಲರ್ ಆಂಡ್ರೋ ಟೈ ಅವರು ಗರಿಷ್ಠ ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದಾರೆ. ಒಟ್ಟು 14 ಪಂದ್ಯ ಆಡಿರುವ ಟೈ 24 ವಿಕೆಟ್ ಕಬಳಿಸಿದ್ದಾರೆ.2ನೇ ಸ್ಥಾನದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಅವರಿದ್ದು, 16 ಪಂದ್ಯದಲ್ಲಿ 21 ವಿಕೆಟ್ ಪಡೆದಿದ್ದಾರೆಹೈದರಾಬಾದ್ ತಂಡದ ಮತ್ತೊಬ್ಬ ಆಟಗಾರ ಸಿದ್ಧಾರ್ಥ್​ ಕೌಲ್ ಸಹ 16 ಪಂದ್ಯದಲ್ಲಿ 21 ವಿಕೆಟ್ ಕಬಳಿಸಿ 3ನೇ ಸ್ಥಾನದಲ್ಲಿದ್ದಾರೆ


Loading...

ಇನ್ನು 4ನೇ ಸ್ಥಾನದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ವೇಗಿ ಉಮೇಶ್ ಯಾದವ್ ಅವರು 14 ಪಂದ್ಯದಲ್ಲಿ 20 ವಿಕೆಟ್ ಕಿತ್ತಿದ್ದಾರೆಮುಂಬೈ ಇಂಡಿಯನ್ಸ್ ತಂಡದ ಆಲ್ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ಅವರು 13 ಪಂದ್ಯಗಳಲ್ಲಿ 18 ವಿಕೆಟ್ ಪಡೆದು 5ನೇ ಸ್ಥಾನದಲ್ಲಿದ್ದಾರೆ6ನೇ ಸ್ಥಾನದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಪ್ರಮುಖ ಬೌಲರ್ ಟ್ರೆಂಟ್ ಬೌಲ್ಟ್ ಅವರು 14 ಪಂದ್ಯದಲ್ಲಿ 18 ವಿಕೆಟ್ ಕಬಳಿಸಿದ್ದಾರೆಮುಂಬೈ ಇಂಡಿಯನ್ಸ್ ತಂಡದ ಮತ್ತೊಬ್ಬ ವೇಗಿ ಜಸ್​ಪ್ರೀತ್ ಬುಮ್ರಾ ಅವರು 14 ಪಂದ್ಯದಲ್ಲಿ 17 ವಿಕೆಟ್ ಕಿತ್ತು 7ನೇ ಸ್ಥಾನದಲ್ಲಿದ್ದಾರೆ8ನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡದ ಆಟಗಾರ ಕುಲ್ದೀಪ್ ಯಾದವ್ ಇದ್ದು 16 ಪಂದ್ಯಗಳಲ್ಲಿ 17 ವಿಕೆಟ್ ಕಬಳಿಸಿದ್ದಾರೆಕೋಲ್ಕತ್ತಾ ತಂಡದ ಮತ್ತೊಬ್ಬ ಸ್ಪಿನ್ನರ್ ಸುನೀಲ್ ನರೈನ್ ಅವರು 16 ಪಂದ್ಯದಲ್ಲಿ 17 ವಿಕೆಟ್ ಪಡೆದು 9ನೇ ಸ್ಥಾನದಲ್ಲಿದ್ದಾರೆಇನ್ನು 10ನೇ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಜೋಫ್ರಾ ಆರ್ಚರ್ ಅವರಿದ್ದು 10 ಪಂದ್ಯಗಳಲ್ಲಿ 15 ವಿಕೆಟ್ ಕಬಳಿಸಿದ್ದಾರೆ
First published:May 26, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...