IPL 2022ರ 10 ತಂಡಗಳ ಸಂಪೂರ್ಣ ಆಟಗಾರರ ವಿವರ, ಹೇಗಿದೆ ನೋಡಿ RCB ಸ್ಕ್ವಾಡ್..!

10 ತಂಡಗಳು ಈ ಬಾರಿ ಐಪಿಎಲ್ ಪ್ರಶಸ್ತಿಗಾಗಿ ಸೆಣಸಾಡಲಿದ್ದು, ಐಪಿಎಲ್ 2022 ಮೆಗಾ ಆಕ್ಷನ್ ನಂತರ ಯಾವ ಯಾವ ತಂಡಗಳು ಯಾವ ಯಾವ ಆಟಗಾರರನ್ನು ಹೊಂದಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಆರ್​ಸಿಬಿ ತಂಡ

ಆರ್​ಸಿಬಿ ತಂಡ

  • Share this:
ಐಪಿಎಲ್ 2022ರ IPL 2022) 15ನೇ ಆವೃತ್ತಿಯು ಮುಂದಿನ ವಾರದಿಂದ ಪ್ರಾರಂಭವಾಗಲಿದೆ. ಮಾರ್ಚ್ 26ರಂದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK vs KKR) ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಇನ್ನು, ಈಗಾಗಲೇ ಎಲ್ಲಾ ತಂಡಗಳು ಐಪಿಎಲ್​ ಗಾಗಿ  ಬರದ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದು, ಈ ಬಾರಿ ಎಲ್ಲಾ ತಂಡಗಳಲ್ಲಿಯೂ ಆಟಗಾರರು ಹರಿದು ಹಂಚಿ ಹೋಗಿದ್ದಾರೆ ಎಂದರೂ ತಪ್ಪಾಗಲಾರದು. 10 ತಂಡಗಳು ಈ ಬಾರಿ ಐಪಿಎಲ್ ಪ್ರಶಸ್ತಿಗಾಗಿ ಸೆಣಸಾಡಲಿದ್ದು, ಐಪಿಎಲ್ 2022 ಮೆಗಾ ಆಕ್ಷನ್ (ipl 2022 Auction) ನಂತರ ಯಾವ ಯಾವ ತಂಡಗಳು ಯಾವ ಯಾವ ಆಟಗಾರರನ್ನು (Players) ಹೊಂದಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಐಪಿಎಲ್ 2022 ತಂಡಗಳ ವಿವರ:

1. ಬೆಂಗಳೂರು ರಾಯಲ್ ಚಾಲೆಂಜರ್ಸ್
2. ಚೆನ್ನೈ ಸೂಪರ್ ಕಿಂಗ್ಸ್
3. ಮುಂಬೈ ಇಂಡಿಯನ್ಸ್
4. ಕೊಲ್ಕತ್ತಾ ನೈಟ್ ರೈಡರ್ಸ್
5. ಡೆಲ್ಲಿ ಕ್ಯಾಪಿಟಲ್ಸ್
6. ಪಂಜಾಬ್ ಕಿಂಗ್ಸ್
7. ಸನ್ ರೈಸರ್ಸ್ ಹೈದರಾಬಾದ್
8. ಗುಜರಾತ್ ಟೈಟನ್ಸ್
9. ಲಕ್ನೋ ಸೂಪರ್ ಜೈಂಟ್ಸ್
10. ರಾಜಸ್ತಾನ್ ರಾಯಲ್ಸ್

10 ತಂಡಗಳ ಆಟಗಾರರ ಪಟ್ಟಿ:

1.  ಬೆಂಗಳೂರು ರಾಯಲ್ ಚಾಲೆಂಜರ್ಸ್: 

ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್ (ನಾಯಕ), ಹರ್ಷಲ್ ಪಟೇಲ್, ವನಿಂದು ಹಸರಂಗಾ, ದಿನೇಶ್ ಕಾರ್ತಿಕ್, ಜೋಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫಾನ್ ರುದರ್‌ಫೋರ್ಡ್, ಜೇಸನ್ ಬೆಹ್ರಾಯ್, ಜೇಸನ್ ಬೆಹ್ರಾಯ್ ಮಿಲಿಂದ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್.

ಇದನ್ನೂ ಓದಿ: IPL 2022: ಒಂದಕ್ಕಿಂತ ಒಂದು ಸೂಪರ್​! ನೋಡಿ ಹೇಗಿದೆ ಎಲ್ಲಾ ತಂಡಗಳ ಹೊಸ ಜರ್ಸಿ..

2. ಚೆನ್ನೈ ಸೂಪರ್ ಕಿಂಗ್ಸ್:

ರವೀಂದ್ರ ಜಡೇಜಾ, ದೀಪಕ್ ಚಹಾರ್, ಎಂಎಸ್ ಧೋನಿ (ನಾಯಕ), ಮೊಯಿನ್ ಅಲಿ, ಅಂಬಟಿ ರಾಯುಡು, ರುತುರಾಜ್ ಗಾಯಕವಾಡ, ಡ್ವೇನ್ ಬ್ರಾವೋ, ಶಿವಂ ದುಬೆ, ರಾಬಿನ್ ಉತ್ತಪ್ಪ, ತುಷಾರ್ ದೇಶಪಾಂಡೆ, ಕೆ ಎಂ ಆಸಿಫ್, ರಾಜವರ್ಧನ್ ಹಂಗರಗೇಕರ್, ಸಿಮರ್ಜೀತ್ ಸಿಂಗ್, ಡೆವೊನ್ ಕಾನ್ವೇ, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಸುಭ್ರಾಂಶು ಸೇನಾಪತಿ, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಸಿ ಹರಿ ನಿಶಾಂತ್, ಎನ್ ಜಗದೀಶನ್, ಕ್ರಿಸ್ ಜೋರ್ಡಾನ್, ಕೆ ಭಗತ್ ವರ್ಮ, ಎಂ ತೀಕ್ಷಣ

3. ಮುಂಬೈ ಇಂಡಿಯನ್ಸ್:

ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಜಸ್ಪ್ರೀತ್ ಬುಮ್ರಾ, ಕೀರಾನ್ ಪೊಲಾರ್ಡ್, ಡೆವಾಲ್ಡ್ ಬ್ರೆವಿಸ್, ಮುರುಗನ್ ಅಶ್ವಿನ್, ತುಳಸಿ ತಂಪಿ, ತಿಲಕ್ ವರ್ಮ, ಸಂಜಯ್ ಯಾದವ್, ಡೇನಿಯಲ್ ಸ್ಯಾಮ್ಸ್, ಜೋಫ್ರಾ ಆರ್ಚರ್, ಟೈಮಲ್ ಮಿಲ್ಸ್, ಟಿಮ್ ಡೇವಿಡ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್, ರಮಣದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಸೂರ್ಯಕುಮಾರ್ ಯಾದವ್

4. ಕೊಲ್ಕತ್ತಾ ನೈಟ್ ರೈಡರ್ಸ್:

ಶ್ರೇಯಸ್ ಅಯ್ಯರ್ (ನಾಯಕ), ಆಂಡ್ರೆ ರಸೆಲ್, ನಿತೀಶ್ ರಾಣಾ, ವೆಂಕಟೇಶ ಅಯ್ಯರ್, ವರುಣ್ ಚಕ್ರವರ್ತಿ, ಶಿವಂ ಮಾವಿ, ಪ್ಯಾಟ್ ಕಮ್ಮಿನ್ಸ್, ಸುನಿಲ್ ನರೈನ್, ಅಜಿಂಕ್ಯ ರಹಾನೆ, ಶೆಲ್ಡನ್ ಜಾಕ್ಸನ್, ಅನುಕೂಲ್ ರಾಯ್, ರಾಸಿಖ್ ದಾರ್, ಬಾಬಾ ಇಂದ್ರಜಿತ್, ಚಾಮಿಕಾ ಕರುಣಾರತ್ನೆ, ಅಭಿಜಿತ್ ತೋಮರ್, ಪ್ರಥಮ್ ಸಿಂಗ್, ಅಶೋಕ್ ಶರ್ಮಾ, ಸ್ಯಾಮ್ ಬಿಲ್ಲಿಂಗ್ಸ್, ಅಲೆಕ್ಸ್ ಹೇಲ್ಸ್, ಟಿಮ್ ಸೌಥಿ, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಉಮೇಶ್ ಯಾದವ್, ಅಮನ್ ಖಾನ್.

5. ಡೆಲ್ಲಿ ಕ್ಯಾಪಿಟಲ್ಸ್:

ರಿಷಬ್ ಪಂತ್ (ನಾಯಕ), ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಅನ್ರಿಚ್ ನಾರ್ಟ್ಜೆ, ಡೇವಿಡ್ ವಾರ್ನರ್, ಖಲೀಲ್ ಅಹಮದ್, ಚೇತನ್ ಸಕರಿಯಾ, ಶ್ರೀಕರ್ ಭಾರತ್, ಕುಲದೀಪ್ ಯಾದವ್, ಮುಸ್ತಫಿಜುರ್ ರೆಹಮಾನ್, ಮನದೀಪ್ ಸಿಂಗ್, ಕಮಲೇಶ ನಾಗರಕೋಟಿ, ಅಶ್ವಿನ್ ಹೆಬ್ಬಾರ್, ಸರ್ಫರಾಜ್ ಖಾನ್, ಲಲಿತ್ ಯಾದವ್, ರಿಪಾಲ್ ಪಟೇಲ್, ಯಶ್ ಧುಲ್, ರೋವ್ಮನ್ ಪೊವೆಲ್, ಪ್ರವೀಣ್ ದುಬೆ, ಲುಂಗಿಸಾನಿ ಎನ್ಗಿಡಿ, ಟಿಮ್ ಸೀಫರ್ಟ್, ವಿಕಿ ಓಸ್ಟ್ವಾಲ್.

ಇದನ್ನೂ ಓದಿ: IPL 2022: ಅತಿ ಹೆಚ್ಚು ಬಾರಿ ಐಪಿಎಲ್​ ನಲ್ಲಿ ಡಕೌಟ್​ ಆದವರು ಯಾರು ಗೊತ್ತಾ?, ಅಗ್ರಸ್ಥಾನದಲ್ಲಿದ್ದಾರೆ ಟೀಂ ಇಂಡಿಯಾದ ಆಟಗಾರ

6. ಪಂಜಾಬ್ ಕಿಂಗ್ಸ್:

ಮಯಾಂಕ್ ಅಗರ್ವಾಲ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಕಗಿಸೊ ರಬಾಡ, ಶಾರುಖ್ ಖಾನ್, ಶಿಖರ್ ಧವನ್, ಜಾನಿ ಬೈರ್ಸ್ಟೋವ್, ಓಡನ್ ಸ್ಮಿತ್, ರಾಹುಲ್ ಚಹಾರ್, ಅರ್ಷದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಸಂದೀಪ್ ಶರ್ಮಾ, ಇಶಾನ್ ಪೊರೆಲ್, ಜಿತೇಶ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ವೈಭವ್ ಅರೋರಾ, ರಿಟಿಕ್ ಚಟರ್ಜಿ, ಬಲ್ತೇಜ್ ದಂಡಾ, ಅಂಶ್ ಪಟೇಲ್, ನಾಥನ್ ಎಲ್ಲಿಸ್,
ಅಥರ್ವ ತೈದೆ, ಭಾನುಕಾ ರಾಜಪಕ್ಸೆ, ಬೆನ್ನಿ ಹೋವೆಲ್

7. ಸನ್ ರೈಸರ್ಸ್ ಹೈದರಾಬಾದ್:

ಕೇನ್ ವಿಲಿಯಮ್ಸನ್ (ನಾಯಕ), ನಿಕೋಲಸ್ ಪೂರನ್, ವಾಷಿಂಗ್ಟನ್ ಸುಂದರ್, ರಾಹುಲ್ ತ್ರಿಪಾಠು, ಅಭಿಷೇಕ್ ಶರ್ಮಾ, ಭುವನೇಶ್ವರ್ ಕುಮಾರ್,
ಮಾರ್ಕೊ ಜಾನ್ಸೆನ್, ಅಬ್ದುಲ್ ಸಮದ್, ಟಿ ನಟರಾಜನ್, ಕಾರ್ತಿಕ್ ತ್ಯಾಗಿ, ಉಮ್ರಾನ್ ಮಲಿಕ್, ಐಡೆನ್ ಮಾರ್ಕ್ರಾಮ್, ಶ್ರೇಯಸ್ ಗೋಪಾಲ್, ಪ್ರಿಯಾಂ ಗಾರ್ಗ್, ಜಗದೀಶ ಸುಚಿತ್, ರೊಮಾರಿಯೋ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಶಶಾಂಕ್ ಸಿಂಗ್, ಸೌರಭ್ ದುಬೆ, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ

8. ಗುಜರಾತ್ ಟೈಟನ್ಸ್:

ರಶೀದ್ ಖಾನ್, ಹಾರ್ದಿಕ್ ಪಾಂಡ್ಯ (ನಾಯಕ), ಲಾಕಿ ಫರ್ಗುಸನ್, ರಾಹುಲ್ ತೆವಾಟಿಯಾ, ಶುಭಮನ್ ಗಿಲ್, ಮೊಹಮ್ಮದ್ ಶಮಿ, ರವಿಶ್ರೀನಿವಾಸನ್, ಸಾಯಿ ಕಿಶೋರ್, ಅಭಿನವ್ ಮನೋಹರ್, ಜೇಸನ್ ರಾಯ್, ಜಯಂತ್ ಯಾದವ್, ವಿಜಯ್ ಶಂಕರ್, ಡೊಮಿನಿಕ್ ಡ್ರೇಕ್ಸ್, ನೂರ್ ಅಹ್ಮದ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ವರುಣ್ ಆರೋನ್

9. ಲಕ್ನೋ ಸೂಪರ್ ಜೈಂಟ್ಸ್:

ಕೆ. ಎಲ್ ರಾಹುಲ್ (ನಾಯಕ), ಅವೇಶ್ ಖಾನ್, ಮಾರ್ಕಸ್ ಸ್ಟೊಯಿನಿಸ್, ಜೇಸನ್ ಹೋಲ್ಡರ್, ಕೃನಾಲ್ ಪಾಂಡ್ಯ, ಮಾರ್ಕ್ ವುಡ್, ಕ್ವಿಂಟನ್ ಡಿ ಕಾಕ್, ದೀಪಕ್ ಹೂಡಾ, ಮನೀಶ್ ಪಾಂಡೆ, ರವಿ ಬಿಷ್ಣೋಯ್, ದುಷ್ಮಂತ ಚಮೀರ, ಕೃಷ್ಣಪ್ಪ ಗೌತಮ್, ಅಂಕಿತ್ ರಜಪೂತ್, ಮೊಹ್ಸಿನ್ ಖಾನ್, ಆಯುಷ್ ಬದೋನಿ, ಕೈಲ್ ಮೇಯರ್ಸ್, ಕರಣ್ ಶರ್ಮಾ, ಎವಿನ್ ಲೆವಿಸ್, ಮಯಾಂಕ್ ಯಾದವ್

10. ರಾಜಸ್ತಾನ್ ರಾಯಲ್ಸ್:

ಸಂಜು ಸ್ಯಾಮ್ಸನ್, ಪ್ರಸಿದ್ಧ್ ಕೃಷ್ಣ , ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ಟ್ರೆಂಟ್ ಬೌಲ್ಟ್, ದೇವದತ್ ಪಡಿಕ್ಕಲ್, ಯುಜುವೇಂದ್ರ ಚಾಹಲ್, ವಿಚಂದ್ರನ್ ಅಶ್ವಿನ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ನವದೀಪ್ ಸೈನಿ, ಕೆ ಸಿ ಕಾರಿಯಪ್ಪ, ಓಬೆಡ್ ಮೆಕಾಯ್, , ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸೀ ವ್ಯಾನ್, ಡೆರ್ ಡಸ್ಸೆನ್, ಡೇರಿಲ್ ಮಿಚೆಲ್
Published by:shrikrishna bhat
First published: