ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಶಿಖರ್ ಧವನ್ ಲಭ್ಯ: ಬಿಸಿಸಿಐನಿಂದ ಅಧಿಕೃತ ಮಾಹಿತಿ


Updated:January 3, 2018, 5:26 PM IST
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಶಿಖರ್ ಧವನ್ ಲಭ್ಯ: ಬಿಸಿಸಿಐನಿಂದ ಅಧಿಕೃತ ಮಾಹಿತಿ
ಶಿಖರ್ ಧವನ್ ( Getty images )

Updated: January 3, 2018, 5:26 PM IST
-ನ್ಯೂಸ್ 18 ಕನ್ನಡ

ಟೀಂ ಇಂಡಿಯಾ ಅಭಿಮಾನಿಗಳಿಗೆ ಬಿಸಿಸಿಐ ಸಿಹಿ ಸುದ್ದಿ ನೀಡಿದೆ. ಮುಂಬರುವ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್​​ ಸರಣಿಯಲ್ಲಿ ಓಪನರ್ ಶಿಖರ್​​ ಧವನ್​​​ ಆಡುವುದು ಖಚಿತ ಪಡಿಸಿದೆ.

ಹರಿಣಗಳ ನಾಡಿಗೆ ಬರುವ ಮೊದಲೇ ಮಂಡಿ ನೋವಿನಿಂದ ಬಳಲುತ್ತಿದ್ದ ಶಿಖರ್ ಧವನ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡುವುದು ಬಹುತೇಕ ಅನುಮಾನ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಈಗ ಗಾಯದಿಂದ ಚೇತರಿಸಿಕೊಂಡಿರುವ ಧವನ್ ಮೊದಲ ಟೆಸ್ಟ್ ಪಂದ್ಯಕ್ಕೆ ಲಭ್ಯವಿರುವುದಾಗಿ ಬಿಸಿಸಿಐ ಟ್ವಿಟರ್​ನಲ್ಲಿ ತಿಳಿಸಿದೆ.

Loading...


ಆದರೆ ಅನಾರೋಗ್ಯದ ಕಾರಣ ಸ್ಪಿನ್ನರ್​ ರವೀಂದ್ರ ಜಡೇಜಾ ಮೊದಲ ಪಂದ್ಯದಿಂದ ಹೊರಗುಳಿಯುತ್ತಿರುವುದು ಮಾತ್ರ ಜಡ್ಡು ಅಭಿಮಾನಿಗಳಿಗೆ ಬೇಸರ ತರಿಸಿದೆ.
First published:January 3, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ