ಕೊನೆಯ 2 ಟೆಸ್ಟ್​ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ; ಪೃಥ್ವಿ ಷಾ, ವಿಹಾರಿಗೆ ಅವಕಾಶ

news18
Updated:August 23, 2018, 3:14 PM IST
ಕೊನೆಯ 2 ಟೆಸ್ಟ್​ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ; ಪೃಥ್ವಿ ಷಾ, ವಿಹಾರಿಗೆ ಅವಕಾಶ
news18
Updated: August 23, 2018, 3:14 PM IST
ನ್ಯೂಸ್ 18 ಕನ್ನಡ

ಭಾರತ-ಇಂಗ್ಲೆಂಡ್ ನಡುವಣ 5 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 3ನೇ ಟೆಸ್ಟ್ ಗೆದ್ದು ಗೆಲುವಿನ ಖಾತೆ ತೆರೆದಿದೆ. ಉಳಿದಿರುವ ಎರಡು ಟೆಸ್ಟ್ ಭಾರತಕ್ಕೆ ಪ್ರಮುಖವಾಗಿದ್ದು ಸರಣಿ ಜಯ ತಮ್ಮದಾಗಿಸಬೇಕಾದರೆ ಎರಡೂ ಪಂದ್ಯವನ್ನು ಗೆಲ್ಲಬೇಕಿದೆ.

ಈ ಮಧ್ಯೆ ಕೊನೆಯ ಎರಡು ಟೆಸ್ಟ್​​ಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದ್ದು ಪೃಥ್ವಿ ಷಾ ಹಾಗೂ ಹನುಮಾ ವಿಹಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಕಳಪೆ ಫಾರ್ಮ್​​​ನಲ್ಲಿದ್ದ ಮುರಳಿ ವಿಜಯ್ ಹಾಗೂ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಅಂತಿಮ ಎರಡು ಟೆಸ್ಟ್ ಪಂದ್ಯಕ್ಕೆ ಭಾರತ ತಂಡ:

ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆ. ಎಲ್ ರಾಹುಲ್, ಪೃಥ್ವಿ ಷಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ (ಉಪ-ನಾಯಕ), ಕರುಣ್ ನಾಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್​​ಪ್ರೀತ್ ಬುಮ್ರಾ, ಶಾರ್ದೂಲ್ ಥಾಕೂರ್, ಹನುಮಾ ವಿಹಾರು.
First published:August 23, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ