T20 World Cup 2022: ಟಿ20 ವಿಶ್ವಕಪ್​ 2022ಗೆ ಎಲ್ಲಾ ತಂಡಗಳು ಪ್ರಕಟ, ಯಾವ ಟೀಂ ಸಖತ್​ ಸ್ಟ್ರಾಂಗ್​? ಇಲ್ಲಿದೆ ಸಂಪೂರ್ಣ ಪಟ್ಟಿ

T20 World Cup 2022: 2022ರ ಐಸಿಸಿ ಟಿ20 ವಿಶ್ವಕಪ್‌ಗೆ (T20 World Cup 2022) ಸುಮಾರು ಒಂದು ತಿಂಗಳು ಬಾಕಿಯಿದೆ. ಇದರ ಭಾಗವಾಗಿ ಎಲ್ಲಾ ತಂಡಗಳು ತಮ್ಮ ಟೀಂ ಅನ್ನು ಪ್ರಕಟಿಸಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
2022ರ ಐಸಿಸಿ ಟಿ20 ವಿಶ್ವಕಪ್‌ಗೆ (T20 World Cup 2022) ಸುಮಾರು ಒಂದು ತಿಂಗಳು ಬಾಕಿಯಿದೆ. ಇದರ ಭಾಗವಾಗಿ ಎಲ್ಲಾ ತಂಡಗಳು ತಮ್ಮ ಟೀಂ ಅನ್ನು ಪ್ರಕಟಿಸಿವೆ. ಟೂರ್ನಿಯಲ್ಲಿ 16 ತಂಡಗಳು ಭಾಗವಹಿಸುತ್ತಿದೆ. ಐಸಿಸಿ (ICC)  ಟಿ20 ವಿಶ್ವಕಪ್ ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿದೆ. ನವೆಂಬರ್ 13 ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಪಂದ್ಯಾವಳಿಯ ಮೊದಲ ಸುತ್ತಿನ ಪಂದ್ಯಗಳು ಅಕ್ಟೋಬರ್ 16 ರಿಂದ ಅಕ್ಟೋಬರ್ 21ರ ವರೆಗೆ ನಡೆಯಲಿದ್ದು, ಇದು ಅರ್ಹತಾ ತಂಡಗಳಾಗಿರುತ್ತದೆ.

ಟಿ20 ವಿಶ್ವಕಪ್​ ತಂಡಗಳು:

ಗುಂಪು A- ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್
ಗುಂಪು B- ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ

ಉಳಿದ 4 ತಂಡಗಳು ಅಹರ್ತಾ ಸುತ್ತಿನ ಮೂಲಕ ಸೂಪರ್ 12 ತಂಡಗಳ ಜೊತೆ ಸೇರಿಕೊಳ್ಳಲಿದೆ.

ಟಿ20 ವಿಶ್ವಕಪ್​ಗೆ ಎಲ್ಲಾ ತಂಡಗಳು ಪ್ರಕಟ:

ಭಾರತ ತಂಡ: ರೋಹಿತ್ ಶರ್ಮಾ (C), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (WK), ದಿನೇಶ್ ಕಾರ್ತಿಕ್ (WK), ಹಾರ್ದಿಕ್ ಪಾಂಡ್ಯ, ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಸ್ಟ್ಯಾಂಡ್ ಬೈ ಆಟಗಾರರು: 
ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್.

ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಹೈದರಿ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೇನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಶಾಹೀನ್ ಶಾಹ್ ಅಫ್ರಿದಿ, ಶಾನ್ ಮಸೂದ್, ಉಸ್ಮಾನ್ ಖಾದಿರ್.
ಮೀಸಲು ಆಟಗಾರರು: ಫಖರ್ ಜಮಾನ್, ಮೊಹಮ್ಮದ್ ಹ್ಯಾರಿಸ್, ಶಹನವಾಜ್ ದಹಾನಿ.

ಇದನ್ನೂ ಓದಿ: Pro Kabaddi Season 9: ಕಬಡ್ಡಿ ಪ್ರಿಯರಿಗೆ ಗುಡ್‌ ನ್ಯೂಸ್‌, 9ನೇ ಸೀಸನ್​ ಪ್ರೊ ಕಬಡ್ಡಿ ಲೀಗ್‌ ಸಂಪೂರ್ಣ ವೇಳಾಪಟ್ಟಿ ಪ್ರಕಟ

ಬಾಂಗ್ಲಾದೇಶ: ಶಕೀಬ್ ಅಲ್ ಹಸನ್, ಸಬ್ಬಿರ್ ರೆಹಮಾನ್, ಮೆಹದಿ ಹಸನ್ ಮಿರಾಜ್, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೇನ್, ಲಿಟ್ಟನ್ ದಾಸ್, ಯಾಸಿರ್ ಅಲಿ, ನೂರುಲ್ ಹಸನ್, ಮುಸ್ತಫಿಜುರ್ ರೆಹಮಾನ್, ಸೈಫುದ್ದೀನ್, ತಸ್ಕಿನ್ ಅಹ್ಮದ್, ಇಬಾದತ್ ಹೊಸೈನ್, ಹಸನ್ ನಜ್ ಮಹ್ಮದ್, ನಜ್ ಮಹಮೂದ್, ನಜ್ ಮಹ್ಮದ್.
ಸ್ಟ್ಯಾಂಡ್‌ಬೈ ಆಟಗಾರರು: ಶೋರಿಫುಲ್ ಇಸ್ಲಾಂ, ಶಾಕ್ ಮೆಹದಿ ಹಸನ್, ರಿಶಾದ್ ಹೊಸೈನ್, ಸೌಮ್ಯ ಸರ್ಕಾರ್.

ವೆಸ್ಟ್ ಇಂಡೀಸ್: ನಿಕೋಲಸ್ ಪೂರನ್ (ನಾಯಕ), ರೋವ್ಮನ್ ಪೊವೆಲ್, ಯಾನಿಕ್ ಕರಿಯಾ, ಜಾನ್ಸನ್ ಚಾರ್ಲ್ಸ್, ಶೆಲ್ಡನ್ ಕಾಟ್ರೆಲ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರೆಂಡನ್ ಕಿಂಗ್, ಎವಿನ್ ಲೆವಿಸ್, ಕೈಲ್ ಮೇಯರ್ಸ್, ಓಬೆಡ್ ಮೆಕಾಯ್, ಓಡೆಮನ್ ರೀಫ್ಮಿತ್, ರೇಮನ್ ರೀಫ್ಮಿರ್ .

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರೆನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಅಲೆಕ್ಸ್ ಹೇಲ್ಸ್.
ಮೀಸಲು ಆಟಗಾರರು: ಲಿಯಾಮ್ ಡಾಸನ್, ರಿಚರ್ಡ್ ಗ್ಲೀಸನ್, ಟೈಮಲ್ ಮಿಲ್ಸ್.

ಆಸ್ಟ್ರೇಲಿಯಾ: ಆ್ಯರನ್ ಫಿಂಚ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ.

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಎನ್ರಿಕ್ ನಾರ್ಖಿಯಾ, ವೇಯ್ನ್ ಪಾರ್ನೆಲ್, ಡ್ವೇನ್ ಪ್ರಿಟೋರಿಯಸ್, ಕಗಿಸೊ ರಬಾಡ, ತಬಾರ್ ಶಾಮ್, ತಬಾರ್ ಶಾಮ್, ತಬರ್ ರೊಸ್ಸಾಮ್ ಟ್ರಿಸ್.
ಮೀಸಲು ಆಟಗಾರರು: ಬ್ಜಾರ್ನ್ ಫಾರ್ಟುಯ್ನ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾವೊ.

ನೆದರ್ಲ್ಯಾಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ಕ್ಯಾಪ್ಟನ್), ಕಾಲಿನ್ ಅಕರ್ಮನ್, ಶರೀಜ್ ಅಹ್ಮದ್, ಲೋಗನ್ ವ್ಯಾನ್ ಬೀಕ್, ಟಾಮ್ ಕೂಪರ್, ಬ್ರಾಂಡನ್ ಗ್ಲೋವರ್, ಟಿಮ್ ವ್ಯಾನ್ ಡೆರ್ ಗುಗ್ಗೆನ್, ಫ್ರೆಡ್ ಕ್ಲಾಸೆನ್, ಬಾಸ್ ಡಿ ಲೀಡ್, ಪಾಲ್ ವ್ಯಾನ್ ಮೀಕೆರೆನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಸ್ಟೆಫನ್ ಮೈಬರ್ಗ್, ತೇಜಾ ನಿಡಮನ್ರು , ಮ್ಯಾಕ್ಸ್ ಒ'ಡೌಡ್, ಟಿಮ್ ಪ್ರಿಂಗಲ್, ವಿಕ್ರಮ್ ಸಿಂಗ್.

ಅಫ್ಘಾನಿಸ್ತಾನ ತಂಡ: ಮೊಹಮ್ಮದ್ ನಬಿ (ನಾಯಕ), ನಜಿಬುಲ್ಲಾ ಝದ್ರಾನ್ (ಉಪನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಅಜ್ಮತುಲ್ಲಾ ಒಮರ್ಜಾಯ್, ದರ್ವಿಶ್ ರಸೂಲಿ, ಫರೀದ್ ಅಹ್ಮದ್ ಮಲಿಕ್, ಫಝಲ್ ಹಕ್ ಫಾರೂಕಿ, ಹಜರತುಲ್ಲಾ ಝಜೈ, ಇಬ್ರಾಹಿಂ ನವೀನ್ ಝದ್ರಾನ್, ಮುಜೀಬ್ ಉರ್ ರೆಹಮಾನ್, ನವೀನ್ ಉಲ್ ಹಕ್, ಖೈಸ್ ಅಹ್ಮದ್, ರಶೀದ್ ಖಾನ್, ಸಲೀಂ ಸಫಿ, ಉಸ್ಮಾನ್ ಘನಿ.
ಮೀಸಲು ಆಟಗಾರರು: ಅಫ್ಸರ್ ಝಜೈ, ಶರಫುದ್ದೀನ್ ಅಶ್ರಫ್, ರಹಮತ್ ಶಾ, ಗುಲ್ಬುದಿನ್ ನೈಬ್.

ಇದನ್ನೂ ಓದಿ:  IND vs AUS: ನಾಳೆ ಭಾರತ-ಆಸ್ಟ್ರೇಲಿಯಾ 2ನೇ ಪಂದ್ಯ, ಡು ಆರ್​ ಡೈ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್​ 11

ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಮಾರ್ಟಿನ್ ಗಪ್ಟಿಲ್, ಫಿನ್ ಅಲೆನ್, ಬೌಲ್ಟ್, ಬ್ರೇಸ್ ವೆಲ್, ಮಾರ್ಕ್ ಚಾಪ್ಮನ್, ಕಾನ್ವೇ, ಫರ್ಗುಸನ್, ಆಡಮ್ ಮಿಲ್ನೆ, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ಸ್ಯಾಂಟ್ನರ್, ಸೌಥಿ, ಇಶ್ ಸೋಧಿ.

ಶ್ರೀಲಂಕಾ ತಂಡ: ದಸುನ್ ಶನಕ, ದನುಷ್ಕ ಗುಣತಿಲಕ, ಪಾತುಂ ನಿಸಂಕ, ಕುಸಲ್ ಮೆಂಡಿಸ್, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ, ಮಹಿಷ್ ಟೀಕ್ಷಣ, ಜೆಫ್ರಿ ವಾಂಡರ್ಸೆ, ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರಾ, ಲಹೀರು ಕುಮಾರ, ಪ್ರಮೋದ್ ಮಧುಶನ, ದಿಲ್ಶನ್ ಕುಮಾರ್
ಸ್ಟ್ಯಾಂಡ್‌ಬೈ ಆಟಗಾರರು: ಅಶೇನ್ ಬಂಡಾರ, ಪ್ರವೀಣ್ ಜಯವಿಕ್ರಮ, ದಿನೇಶ್ ಚಾಂಡಿಮಲ್, ಬಿನೂರ ಫೆರ್ನಾಂಡೊ ಮತ್ತು ನುವಾನಿಡು ಫೆರ್ನಾಂಡೊ.

ಐರ್ಲೆಂಡ್ ತಂಡ: ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಮಾರ್ಕ್ ಅಡೇರ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಸ್ಟೀಫನ್ ಡೊಹೆನಿ, ಫಿಯಾನ್ ಹ್ಯಾಂಡ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಕಾನರ್ ಓಲ್ಫರ್ಟ್, ಸಿಮಿ ಸಿಂಗ್, ಪಾಲ್ ಸ್ಟಿರ್ಲಿಂಗ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಕ್ರೇಗ್ ಯೂ

ಜಿಂಬಾಬ್ವೆ ತಂಡ: ಎರ್ವಿನ್ ಕ್ರೇಗ್ (ನಾಯಕ), ರಿಯಾನ್ ಬರ್ಲ್ , ಚಕಬ್ವಾ ರೆಗಿಸ್, ಚಟಾರಾ ಟೆಂಡೈ, ಇವಾನ್ಸ್ ಬ್ರಾಡ್ಲಿ, ಜೊಂಗ್ವೆ ಲ್ಯೂಕ್, ಮದಂಡೆ ಕ್ಲೈವ್, ಮಧೆವೆರೆ ವೆಸ್ಲಿ, ಮಸಕಡ್ಜಾ ವೆಲ್ಲಿಂಗ್‌ಟನ್, ಮುನ್ಯೊಂಗಾ ಟೋನಿ, ಮುಜರಾಬಾನಿ ಬ್ಲೆಸ್ಸಿಂಗ್, ನ್ಗರವ ರಿಚರ್ಡ್​, ಸಿಕಂದರ್ ರಾಜಾ, ಶುಂಭ ಮಿಲ್ಟನ್, ಸೀನ್ ವಿಲಿಯಮ್ಸನ್.
Published by:shrikrishna bhat
First published: