ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು

ಕೇದನೂರು ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸಂಜೀವ ರಾಜಾಯಿ (29), ಪ್ರಕಾಶ ಚಡಣಿ (27) ಮತ್ತು  ಅಡಿವೇಪ್ಪ ಗುಜ್ಜನವರ್ (39) ಮೃತ ದುರ್ದೈವಿಗಳು.

news18-kannada
Updated:December 8, 2019, 10:22 AM IST
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು
ಪ್ರಾತಿನಿಧಿಕ ಚಿತ್ರ
  • Share this:
ಬೆಳಗಾವಿ(ಡಿ.08): ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂರು ಜನ ಸಾವನ್ನಪ್ಪಿರುವ ಘಟನೆ ಬೆಳಗಾವಿ ಹೊರವಲಯದಲ್ಲಿ ನಡೆದಿದೆ.

ಸಂಜೀವ ರಾಜಾಯಿ (29), ಪ್ರಕಾಶ ಚಡಣಿ (27) ಮತ್ತು  ಅಡಿವೇಪ್ಪ ಗುಜ್ಜನವರ್ (39) ಮೃತ ದುರ್ದೈವಿಗಳು. ಕೇದನೂರು ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

BIG BREAKING: ದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; 32 ಜನ ಸಜೀವ ದಹನ

ಘಟನೆ ಸಂಬಂಧ ಬೆಳಗಾವಿ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
First published: December 8, 2019, 10:21 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading