ಬೆಂಗಳೂರಿನಲ್ಲಿ ರಾಷ್ಟ್ರೀಯ ವಾಹಿನಿಯ ಪತ್ರಕರ್ತೆಗೆ ಲೈಂಗಿಕ ಕಿರುಕುಳ

news18
Updated:February 27, 2018, 12:07 PM IST
ಬೆಂಗಳೂರಿನಲ್ಲಿ ರಾಷ್ಟ್ರೀಯ ವಾಹಿನಿಯ ಪತ್ರಕರ್ತೆಗೆ ಲೈಂಗಿಕ ಕಿರುಕುಳ
news18
Updated: February 27, 2018, 12:07 PM IST
- ನ್ಯೂಸ್ 18 ಕನ್ನಡ

ಬೆಂಗಳೂರು (ಫೆ.27): ಪತ್ರಕರ್ತೆಗೆ ಅಪರಿಚಿತರು ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡರಾತ್ರಿ ಬೆಂಗಳೂರಿನ ಪೂರ್ವಂಕರ ಪಾರ್ಕ್ ಬಳಿ‌ ನಡೆದಿದೆ.

ಖಾಸಗಿ ರಾಷ್ಟ್ರೀಯ ವಾಹಿನಿಯಲ್ಲಿ ಪತ್ರಕರ್ತೆಯಾಗಿರುವ ಮಹಿಳೆ ತನ್ನ ಸ್ನೇಹಿತರ ಜೊತೆ ಹೋಗುತ್ತಿದ್ದ ವೇಳೆ ಮೂವರು ಅಪರಿಚಿತ ಯುವಕರು ಲೈಂಗಿಕ‌ ಕಿರುಕುಳ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೇ  ಅಶ್ಲೀಲ ಶಬ್ದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ ಪತ್ರಕರ್ತೆಯ ಗೆಳೆಯರ ಮೇಲೂ ಹಲ್ಲೆ ಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ  ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
First published:February 27, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...