ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಯಿ

  • Share this:
    ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್​ ಬೊಮ್ಮಯಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದಲ್ಲಿ ಲಿಂಗಾಯತ ಸಮುದಾಯದ ಬಸವರಾಜ್​ ಬೊಮ್ಮಯಿ ಅವರನ್ನು ರಾಜ್ಯದ ಸಿಎಂ ಆಗಿ ಆಯ್ಕೆ ಮಾಡಿ ಘೋಷಣೆ ಮಾಡಲಾಯಿತು
    Published by:Seema R
    First published: