- Home
» - News
»- state
»- Youth Death: ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಫರ್ಧೆ, ನೋಡಲು ಹೋಗಿದ್ದ ಯುವಕನಿಗೆ ಗೂಳಿ ತಿವಿದು ಸಾವು
Youth Death: ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಫರ್ಧೆ, ನೋಡಲು ಹೋಗಿದ್ದ ಯುವಕನಿಗೆ ಗೂಳಿ ತಿವಿದು ಸಾವು
ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತ್ತಿದ್ದ ಯುವಕನಿಗೆ ಹೋರಿ ತಿವಿದು ಯುವಕ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರಲ್ಲಿ ನಡೆದಿದೆ.
ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತ್ತಿದ್ದ ಯುವಕನಿಗೆ ಹೋರಿ ತಿವಿದು ಯುವಕ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರಲ್ಲಿ ನಡೆದಿದೆ.
ಮುಂದೆ ಓದಿ ...- News18 Kannada
- Last Updated :
- Karnataka, India
![]()
ಹೋರಿ ತಿವಿದು ವ್ಯಕ್ತಿ ಸಾವನ್ನಪ್ಪಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.
![]()
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಇನ್ನೂ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
![]()
ಮೃತ ದುರ್ದೈವಿ ಮಂಜುನಾಥ್ ಚಳ್ಲಕ್ಕನವರ (29) ಸಂಗೂರ ಗ್ರಾಮದ ನಿವಾಸಿ ಎನ್ನಲಾಗಿದೆ.
![]()
ನೋಡುತ್ತಾ ನಿಂತಿರುವಾಗ ಏಕಾಏಕಿ ಮೈ ಮೇಲೆ ಎಗರಿದ ಕೊಬ್ಬಿದ ಗೂಳಿ. ಎದೆಗೆ ಕೊಂಬಿನಿಂದ ತಿವಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
![]()
ಗೂಳಿ ಕೊಂಬಿನಿಂದ ತಿವಿದ ಭೀಕರ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ.
![]()
ಗಂಭೀರ ಗಾಯಾಳು ದೊಣ್ಣೇಶ ಮುರ್ಕೆರ್ 35 ಅವರುನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿದೆ.
![]()
ಸುದ್ದಿ ತಿಳಿದು ಆಸ್ಪತ್ರೆಗೆ ದೌಡಾಯಿಸಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಕಾಗಿನಲ್ಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Published by:ಪಾವನ ಎಚ್ ಎಸ್
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ