ಹೊಸ ವರ್ಷದ ದಿನವೇ ಸಿಎಂ ವಿರುದ್ಧ ಎಸಿಬಿಗೆ ದೂರು


Updated:January 1, 2018, 6:50 PM IST
ಹೊಸ ವರ್ಷದ ದಿನವೇ ಸಿಎಂ ವಿರುದ್ಧ ಎಸಿಬಿಗೆ ದೂರು

Updated: January 1, 2018, 6:50 PM IST
ಬೆಂಗಳೂರು: ಹೊಸ ವರ್ಷದ ದಿನವೇ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಸಿಎಂ ವಿರುದ್ಧ ಸರ್ಕಾರಿ ಸಾಧನೆಗಳ ಜಾಹೀರಾತಿಗೆ ಸಾರ್ವಜನಿಕ ಹಣ ಬಳಕೆ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಾಗರೀಕ ಹಕ್ಕು ಹೋರಾಟ ಸಮಿತಿ ಎಸಿಬಿ ಪೊಲೀಸರಿಗೆ ದೂರು ದಾಖಲಿಸಿದ್ದು, ನಾಗರಿಕ ಹಕ್ಕು ಹೋರಾಟ ಸಮಿತಿ ಉಪಾಧ್ಯಕ್ಷ ಗಣೇಶ್ ಸಿಂಗ್ ದೂರು ದಾಖಲಿಸಿದ್ದಾರೆ. ಸಾರ್ವಜನಿಕರಿಂದ ತೆರಿಗೆ ರೂಪದಲ್ಲಿ ಸಂಗ್ರಹಿಸಿದ ಹಣವನ್ನ ಜಾಹೀರಾತಿನಲ್ಲಿ ದುರ್ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ನಾಲ್ಕುವರೆ ವರ್ಷದಲ್ಲಿ ಒಟ್ಟು 129 ಕೋಟಿಗೂ ಹೆಚ್ಚು ತೆರಿಗೆ ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ
First published:January 1, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...