ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ ಪಾಪಿ ತಂದೆ: ಹೇಯ ಕೃತ್ಯಕ್ಕೆ ಸಾಕ್ಷಿಯಾದ ಚಾಮರಾಜನಗರ

ಮಹಮ್ಮದ್ ಮುಸ್ತಾಫ(30) ಮಲ ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ. ಮಹಮ್ಮದ್ ಮುಸ್ತಾಫಾಗೆ ಇಬ್ಬರು ಹೆಂಡತಿಯರು. ಎರಡನೇ ಹೆಂಡತಿಗೆ ಬೆಂಗಳೂರಿಗೆ ತೆರಳಿದ್ದಾಗ ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

 • Share this:
  ಚಾಮರಾಜನಗರ(ಫೆ.10): ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ‌ ಮಲ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.

  ಚಾಮರಾಜನಗರದ ಗಾಳಿಪುರ ಬಡಾವಣೆಯಲ್ಲಿ ಈ ಹೀನ ಕೃತ್ಯ ನಡೆದಿದೆ. ಮಹಮ್ಮದ್ ಮುಸ್ತಾಫ(30) ಮಲ ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ. ಮಹಮ್ಮದ್ ಮುಸ್ತಾಫಾಗೆ ಇಬ್ಬರು ಹೆಂಡತಿಯರು. ಎರಡನೇ ಹೆಂಡತಿಗೆ ಬೆಂಗಳೂರಿಗೆ ತೆರಳಿದ್ದಾಗ ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

  ಬಿಜೆಪಿಯನ್ನು ವಿರೋಧಿಸಿದರೆ ಹಿಂದೂಗಳನ್ನು ವಿರೋಧಿಸಿದಂತಲ್ಲ ; ಆರ್​​ಎಸ್​ಎಸ್​ ಮುಖಂಡ ಭಯ್ಯಾಜಿ ಜೋಶಿ

  ಮನೆಯಲ್ಲಿ ಯಾರು ಇಲ್ಲದ ವೇಳೆ ಪಾಪಿ ತಂದೆ ಹೀನ ಕೃತ್ಯ ಎಸಗಿದ್ದಾನೆ. ಎರಡನೇ ಹೆಂಡತಿ ಗಂಡನ ವಿರುದ್ದ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಮೊಹಮ್ಮದ್ ಮುಸ್ತಫಾನನ್ನು ಬಂಧಿಸಿದ್ಧಾರೆ.
  First published: