ಸರಳ, ಸಜ್ಜನ ರಾಜಕಾರಣಿ, ಮಾಜಿ ಸ್ಪೀಕರ್ ಕೆ ಆರ್ ಪೇಟೆ ಕೃಷ್ಣ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.
ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/pFLK2eINQX
— H D Kumaraswamy (@hd_kumaraswamy) May 21, 2021
ಹಿರಿಯ ರಾಜಕಾರಣಿ, ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ರವರು ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ರಾಜ್ಯ ರಾಜಕಾರಣದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದರು. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ
— B.S. Yediyurappa (@BSYBJP) May 21, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ