ರಾಜಧಾನಿಯಲ್ಲಿ ಧಾರಾಕಾರ ಮಳೆ; ಬೇಸಿಗೆಯಿಂದ ಬೆಂದ ಸಿಲಿಕಾನ್​ ಸಿಟಿಗೆ ತಂಪೆರೆದ ವರುಣ

Rain In Bangalore: ನಗರದಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದರೆ ಮತ್ತೆ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ ಧಾರಾಕಾರ ಮಳೆ ಸುರಿಯಿತು. ಬೇಸಿಗೆಯ ಬಿಸಿಯಿಂದ ಬೆಂದು ಕಾವಲಿಯಂತಾಗಿದ್ದ ಸಿಲಿಕಾನ್​ ಸಿಟಿ ಮಳೆರಾಯನ ಆಗಮನದಿಂದ ತಂಪಾಯಿತು.

    ನಗರದಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದರೆ ಮತ್ತೆ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯಾಗಿದೆ. ಬೇಸಿಗೆ ಮಳೆ ಜನರಿಗೆ ಖುಷಿ ತಂದರೂ ಕಚೇರಿಗಳಿಂದ ಮನೆಗೆ ತೆರಳುವವರಿಗೆ ಮತ್ತು ವಾಹನ ಸವಾರರಿಗೆ ಸ್ವಲ್ಪ ಅಡಚಣೆ ಉಂಟಾಯಿತು.

     
    First published: