Karnataka Rain Alert: ರಾಜ್ಯದಲ್ಲಿ ಮತ್ತೆ ಮುಂದುವರಿಯಲಿದೆ ಮಳೆಯ ಆರ್ಭಟ; ಹಲವೆಡೆ 3 ದಿನಗಳ ಕಾಲ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • Share this:
IMD issues rain alert in karnataka
ಕರಾವಳಿ, ಉತ್ತರ ಒಳನಾಡಿ ಹಲವೆಡೆ ಮಳೆಯ ಆರ್ಭಟ ತಗ್ಗಿದೆ. ಇನ್ನು ಕೆಲವು ದಿನಗಳ ಕಾಲ ಮಳೆಯ ಮುಂದುವರಿಯಲಿದೆ. ಮುಂದಿನ ಮೂರು ದಿನ ಮಾತ್ರ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.


IMD issues rain alert in karnataka
ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಮಾತ್ರ ಕೊನೆಯ 3 ದಿನ ಯಲ್ಲೋ ಅಲರ್ಟ್ ಇದ್ದು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಿಗೂ 5 ದಿನ ಯಲ್ಲೋ ಅಲರ್ಟ್ ಇರಲಿದೆ.


IMD issues rain alert in karnataka
ಬೆಂಗಳೂರಿಗೆ ಇಂದಿನಿಂದ 3 ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಮಲೆನಾಡಿನಲ್ಲೂ ಸೆ. 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ.


IMD issues rain alert in karnataka
ಈಗಾಗಲೇ ಮಳೆ ಹಲವೆಡೆ ಭಾರೀ ಅನಾಹುತ ಸೃಷ್ಟಿಸಿದೆ. ಜನರಲ್ಲಿ ಮಳೆಯ ಆತಂಕ ಹೆಚ್ಚಾಗಿದೆ. ಬೆಂಗಳೂರಿಲ್ಲಿ ಮಳೆ ಬಂದ್ರೆ ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಲಿದೆ.


IMD issues rain alert in karnataka
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.


IMD issues rain alert in karnataka
ಬೆಂಗಳೂರು, ಕರಾವಳಿ, ಮಲೆನಾಡು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದೆ. ಕೊಡಗಿನಲ್ಲಿ ನಿರಂತರ ಮಳೆಯಿಂದ ಭೂಕುಸಿತದ ಭೀತಿ ಎದುರಾಗಿದೆ. ಜನರು ಮಳೆರಾಯ ಸಾಕಪ್ಪಾ ಸಾಕು ಎನ್ನುತ್ತಿದ್ದಾರೆ.


IMD issues rain alert in karnataka
ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.


ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದೆ.
Published by:ಪಾವನ ಎಚ್ ಎಸ್
First published: