LIVE NOW

Independence Day 2019 Live: ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ

Live 73rd Independence Day Updates: ದೇಶಾದ್ಯಂತ ಇಂದು 73ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 2ನೇ ಅವಧಿಯ ಮೊದಲ ಸ್ವಾತಂತ್ರ್ಯ ದಿನಾಚಣೆ ಇದಾಗಿದೆ. ನರೇಂದ್ರ ಮೋದಿ ಅವರು ಇಂದು ದೇಶವನ್ನು ಉದ್ದೇಶಿಸಿ ಅವರು ಭಾಷಣ ಮಾಡಿದ್ದಾರೆ. ಸಿಎಂ ಯಡಿಯೂರಪ್ಪ ಕೂಡ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

Kannada.news18.com | August 15, 2019, 10:48 AM IST
facebook Twitter Linkedin
Last Updated 5 days ago
auto-refresh

Highlights

Independence Day 2019: ದೇಶಾದ್ಯಂತ ಇಂದು 73ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 2ನೇ ಅವಧಿಯ ಮೊದಲ ಸ್ವಾತಂತ್ರ್ಯ ದಿನಾಚಣೆ ಇದಾಗಿದೆ. ನರೇಂದ್ರ ಮೋದಿ ಅವರು ಇಂದು ದೇಶವನ್ನು ಉದ್ದೇಶಿಸಿ ಅವರು ಭಾಷಣ ಮಾಡಿದ್ದು, ಪ್ರಧಾನಿಯಾಗಿ ಇದು ಅವರ 6ನೇ ಸ್ವಾತಂತ್ರ್ಯೋತ್ಸವದ ಭಾಷಣವಾಗಿದೆ. ಇಂದು ರಾಜ್ಯದೆಲ್ಲೆಡೆ ಹಲವು ಭಾಗಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ. ಸಿಎಂ ಯಡಿಯೂರಪ್ಪ ಕೂಡ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಎಲ್ಲದರ ಕುರಿತು ಸಂಪೂರ್ಣ ಮಾಹಿತಿ ನ್ಯೂಸ್​18 ಕನ್ನಡದಲ್ಲಿ ಲಭ್ಯ. 

 
Load More