ಜೆಡಿಎಸ್ ಉಚ್ಛಾಟಿತ ಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿ ಸೇರ್ಪಡೆ

news18-kannada
Updated:March 17, 2020, 9:06 PM IST
ಜೆಡಿಎಸ್ ಉಚ್ಛಾಟಿತ ಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿ ಸೇರ್ಪಡೆ
ಸಿಎಂ ಬಿಎಸ್​ವೈ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಪರಿಷತ್ ಸದಸ್ಯ ಪುಟ್ಟಣ್ಣ.
  • Share this:
ಬೆಂಗಳೂರು: ಜೆಡಿಎಸ್ ಉಚ್ಚಾಟಿತ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಇಂದು ಬಿಜೆಪಿಗೆ ಸೇರ್ಪಡೆಯಾದರು. ಪುಟ್ಟಣ್ಣ ಅವರನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. 

ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪುಟ್ಟಣ್ಣ ಕಣಕ್ಕೆ ಇಳಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
First published: March 17, 2020, 9:06 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading