Karnataka 2nd PUC Result 2020: ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ, ವಿಕಲಚೇತನ ಮಕ್ಕಳ ಫಲಿತಾಂಶದ ವಿವರ
Karnataka 2nd PUC Result 2020 | karresults.nic.in | ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಪರೀಕ್ಷೆ ಬರೆದ ಹಾಗೂ ತೇರ್ಗಡೆಯಾದ ವಿಶೇಷ ಚೇತನ ವಿದ್ಯಾರ್ಥಿಗಳ ವಿವರ ಇಲ್ಲಿದೆ.
ಬೆಂಗಳೂರು; ಹಲವು ಅಡೆತಡೆಗಳ ಮೂಲಕ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶದಲ್ಲಿ ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಪರೀಕ್ಷೆ ಬರೆದ ಹಾಗೂ ತೇರ್ಗಡೆಯಾದ ವಿಶೇಷ ಚೇತನ ವಿದ್ಯಾರ್ಥಿಗಳ ವಿವರ ಇಲ್ಲಿದೆ.