ಮಾನ್ಯ @siddaramaiah,
ನೀವು ಬಳಸುತ್ತಿರುವ ಪದಗಳೇ ಯಾರು ʼಕಾಡು ಮನುಷ್ಯʼ ಎಂಬುದನ್ನು ಸಾಬೀತು ಪಡಿಸುತ್ತಿದೆ.
ಕಾಡುಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದವ ಎಂಬ ನಿಮ್ಮ ಮಾತುಗಳೇ @INCIndia ಸಂಸ್ಕೃತಿಯನ್ನು ಬಿಂಬಿಸುತ್ತಿದೆ.
ನೀವು @INCKarnataka ವಿದೂಷಕ ಇದ್ದ ಹಾಗೆ ಹಾಗಿದೆ!#CONgressComedianSiddaramaiah https://t.co/XNArdZ37Cs
— BJP Karnataka (@BJP4Karnataka) October 22, 2020
ಮಾನ್ಯ @siddaramaiah,
ಚುನಾವಣೆಯಲ್ಲಿ ಸ್ವಾರ್ಥಕ್ಕಾಗಿ ಪರಮೇಶ್ವರರನ್ನೇ ಸೋಲಿಸಿದ ಕುತಂತ್ರಿ ನೀವಲ್ಲವೇ?
ಈ ಹಿಂದಿನ ಉಪಚುನಾವಣೆಯಲ್ಲಿ @nalinkateel ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು @BSYBJP ಅವರ ಗದ್ದುಗೆ ಬಲಪಡಿಸಿದ್ದೇವೆ.
ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ.#CONgressComedianSiddaramaiah https://t.co/cmxPJRwRFn
— BJP Karnataka (@BJP4Karnataka) October 22, 2020
ಬಾದಾಮಿಯ ಶಾಸಕ @siddaramaiah,
ರಾಜ್ಯಾಧ್ಯಕ್ಷ @nalinkateel ಅವರು 2019 ರಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದರು.
ಜನತೆ ನಿಮ್ಮ ಬೆನ್ನುಮೂಳೆ ಮುರಿದ ಇತಿಹಾಸ ನೆನಪಿಸಿಕೊಳ್ಳಿ, ಗೆದ್ದದ್ದು ಕೇವಲ 1,696 ಮತಗಳಿಂದ!
ಸ್ವಲ್ಪ ವ್ಯತ್ಯಾಸ ಆಗಿದ್ದರೂ ನೀವು ಕಾಡುಮನುಷ್ಯರಂತೆ ಜೀವನ ಮಾಡಬೇಕಿತ್ತು!#CONgressComedianSiddaramaiah https://t.co/P5gavJDbKn
— BJP Karnataka (@BJP4Karnataka) October 22, 2020
ಮಾನ್ಯ @siddaramaiah ನವರೇ, ಕಾಂಗ್ರೆಸ್ ಸೇರುವುದುಕ್ಕೂ ಮುನ್ನ ಮೊದಲು ಜೆಡಿಎಸ್ ನಲ್ಲಿ ಸಕಲ ಅಧಿಕಾರ ಭಾಗ್ಯಗಳನ್ನು ಅನುಭವಿಸಿ, ಅವರಿಗೇ ನಾಮ ಹಾಕಿದ ಮಹಾನುಭಾವರು ನೀವೇ ಅಲ್ಲವೇ?
ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೆ ಉನ್ನತ ಸ್ಥಾನ ಸಿಗುವುದೆಂದು ನೀವೇ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು.#CONgressComedianSiddaramaiah https://t.co/eBTuDnKz1i
— BJP Karnataka (@BJP4Karnataka) October 22, 2020
ಮಾನ್ಯ @siddaramaiah ಅವರೇ,
ಜನರ ಭಾವನೆಗೆ ಸ್ಪಂದಿಸದ ನಿಮ್ಮನ್ನು ಸ್ವಕ್ಷೇತ್ರ ಚಾಮುಂಡೇಶ್ವರಿಯ ಮತದಾರರು ʼಬೀದಿಯಲ್ಲಿ ಅಲೆಯುವಂತೆʼ ಮಾಡಿದ್ದಾರೆ ಎಂಬುದನ್ನು ಮರೆಯಬೇಡಿ.
ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮ ಸ್ಥಿತಿ ಉಗುರು ಮತ್ತು ಹಲ್ಲು ಇಲ್ಲದ ಹುಲಿಯ ಪರಿಸ್ಥಿತಿಯಂತಾಗಿದೆ.#CONgressComedianSiddaramaiah https://t.co/WXuOvij6ff
— BJP Karnataka (@BJP4Karnataka) October 22, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ