LIVE NOW

Karnataka By-Election Voting Live: ಕರ್ನಾಟಕ ಉಪಚುನಾವಣೆ ಮತದಾನ ಅಂತ್ಯ; ಒಟ್ಟಾರೆ ಶೇ.66.25 ರಷ್ಟು ಮತದಾನ

Live Karnataka Assembly ByPolls Updates: ಅಥಣಿ, ಕಾಗವಾಡ, ಗೋಕಾಕ್‌, ಯಲ್ಲಾಪುರ, ಹಿರೇಕೆರೂರು, ರಾಣೇಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್‌.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್‌, ಶಿವಾಜಿನಗರ, ಹೊಸಕೋಟೆ, ಕೆ.ಆರ್‌.ಪೇಟೆ, ಹುಣಸೂರು ಕ್ಷೇತ್ರಗಳಲ್ಲಿ ಮತದಾನ ಮುಗಿದಿದೆ.

Kannada.news18.com | December 5, 2019, 7:57 PM IST
facebook Twitter Linkedin
Last Updated December 5, 2019
auto-refresh
ಬೆಂಗಳೂರು(ಡಿ.05): ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ಮುಗಿದಿದೆ. ಇಂದು ಬೆಳಗ್ಗೆ 7ರಿಂದ ಸಂಜೆ 6  ಮತದಾನದ ಅವಧಿ. ಇಂದಿನ ಚುನಾವಣಾ ಅಖಾಡದಲ್ಲಿ ಒಟ್ಟು 165 ಅಭ್ಯರ್ಥಿಗಳು ಇದ್ದಾರೆ. ಅಥಣಿ, ಕಾಗವಾಡ, ಗೋಕಾಕ್‌, ಯಲ್ಲಾಪುರ, ಹಿರೇಕೆರೂರು, ರಾಣೇಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್‌.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್‌, ಶಿವಾಜಿನಗರ, ಹೊಸಕೋಟೆ, ಕೆ.ಆರ್‌.ಪೇಟೆ, ಹುಣಸೂರು ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.  ಈ ಕುರಿತಾದ ಕ್ಷಣ ಕ್ಷಣದ ಮಾಹಿತಿ ನ್ಯೂಸ್​​-18 ಕನ್ನಡದಲ್ಲಿ... Read More
Load More