• Home
 • »
 • News
 • »
 • state
 • »
 • Karnataka CET Result 2020: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ

Karnataka CET Result 2020: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

CET Result 2020 | karresults.nic.in | ಈ ಬಾರಿ ಒಟ್ಟು 1,84,368 ಜನರು ಪರೀಕ್ಷೆ ಬರೆಯಲು ಕುಳಿತಿದ್ದರು. ಈ ಪೈಕಿ 1800 ವಿದ್ಯಾರ್ಥಿಗಳು ಹೊರ ರಾಜ್ಯದವರೇ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 497 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು.

 • Share this:

  Karnataka CET Result 2020 | ಬೆಂಗಳೂರು (ಆಗಸ್ಟ್​ 21): ಕರ್ನಾಟಕ ಪರೀಕ್ಷಾ ಮಂಡಳಿ (ಕೆಇಎ) ಇಂದು ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡುತ್ತಿದೆ. ಸುಮಾರು ಎರಡು ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.  ಕರ್ನಾಟಕ ಪರೀಕ್ಷಾ ಮಂಡಳಿ KCET 2020 ಫಲಿತಾಂಶವನ್ನು KEA ಅಧಿಕೃತ ವೆಬ್​ಸೈಟ್​ cetonline.karnataka.gov.in/kea ನಲ್ಲಿ ಬಿಡುಗಡೆ ಮಾಡಲಿದೆ. ಈ ಮೊದಲು ಆಗಸ್ಟ್​ 20ರಂದು ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ್​ ನಾರಾಯಣ್​ ಹೇಳಿದ್ದರು. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ಫಲಿತಾಂಶ ಪ್ರಕಟ ದಿನಾಂಕ ಒಂದು ದಿನ ಮುಂದೂಡಲ್ಪಟ್ಟಿತ್ತು. ಕರ್ನಾಟಕ ಪರೀಕ್ಷಾ ಮಂಡಳಿಯ ಮಾಹಿತಿ ಪ್ರಕಾರ 12:30ರ ವೇಳೆಗೆ ಆನ್​ಲೈನ್​ನಲ್ಲಿ ಫಲಿತಾಂಶ ಲಭ್ಯವಾಗಲಿದೆ.


  ಈ ಬಾರಿ ಒಟ್ಟು 1,84,368 ಜನರು ಪರೀಕ್ಷೆ ಬರೆಯಲು ಕುಳಿತಿದ್ದರು. ಈ ಪೈಕಿ 1800 ವಿದ್ಯಾರ್ಥಿಗಳು ಹೊರ ರಾಜ್ಯದವರೇ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 497 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು. ಕೊರೋನಾ ವೈರಸ್ ಇರುವ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವುದು ವಿದ್ಯಾರ್ಥಿಗಳಿಗೆ ಸವಾಲಿನ ಸಂಗತಿಯಾಗಿತ್ತು. ಹೀಗಾಗಿ, ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಬರಲು ವಾಹನ ವ್ಯವಸ್ಥೆಯನ್ನು ಮಾಡಲಾಗಿತ್ತು.


  ರಿಸಲ್ಡ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ:


  kea.kar.nic.in


  kea.kar.nic.in


  karresults.nic.in


  karresults.nic.in

  Published by:Rajesh Duggumane
  First published: