• Home
  • »
  • News
  • »
  • state
  • »
  • Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಹೀಗಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ (Monsoon) ಆರಂಭವಾಗಿದ್ದು ನಿತ್ಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.

  • Share this:

ಜಲ ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು (Drinking Water) ಒದಗಿಸುವುದು ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು (Reservoir) ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ (Karnataka) ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು (Irrigation Projects) ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.


ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ (Monsoon) ಆರಂಭವಾಗಿದ್ದು ನಿತ್ಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.


ಇಂದು ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ.


ಕೆಆರ್​ಎಸ್​ ಜಲಾಶಯ - KRS Dam


ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 39.30 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 15.97 ಟಿಎಂಸಿ
ಇಂದಿನ ಒಳಹರಿವು - 33602 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3576 ಕ್ಯೂಸೆಕ್ಸ್​


ತುಂಗಭದ್ರಾ ಜಲಾಶಯ - Tungabhadra Dam


ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ - 58.21 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 34.96 ಟಿಎಂಸಿ
ಇಂದಿನ ಒಳಹರಿವು - 60941 ಕ್ಯೂಸೆಕ್ಸ್​
ಇಂದಿನ ಹೊರಹರಿವು - 486 ಕ್ಯೂಸೆಕ್ಸ್​


ಕಬಿನಿ ಜಲಾಶಯ-Kabini Dam


ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 15.25 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 14.78 ಟಿಎಂಸಿ
ಇಂದಿನ ಒಳಹರಿವು - 18563 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1000 ಕ್ಯೂಸೆಕ್ಸ್​


ಆಲಮಟ್ಟಿ ಜಲಾಶಯ-Almatti Dam


ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 57.39 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 90.07 ಟಿಎಂಸಿ
ಇಂದಿನ ಒಳಹರಿವು- 43066 ಕ್ಯೂಸೆಕ್ಸ್​
ಇಂದಿನ ಹೊರಹರಿವು - 451 ಕ್ಯೂಸೆಕ್ಸ್​


ಭದ್ರಾ ಜಲಾಶಯ-Bhadra Dam


ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 46.50 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 38.87 ಟಿಎಂಸಿ
ಇಂದಿನ ಒಳಹರಿವು- 31667 ಕ್ಯೂಸೆಕ್ಸ್​
ಇಂದಿನ ಹೊರಹರಿವು - 139 ಕ್ಯೂಸೆಕ್ಸ್​


ಘಟಪ್ರಭಾ ಜಲಾಶಯ-Ghataprabha Dam


ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 7.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 24.92 ಟಿಎಂಸಿ
ಇಂದಿನ ಒಳಹರಿವು - 10675 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 1097 ಕ್ಯೂಸೆಕ್ಸ್


ಮಲಪ್ರಭಾ ಜಲಾಶಯ-Malaprabha Dam


ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 12.50 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 19.14 ಟಿಎಂಸಿ
ಇಂದಿನ ಒಳಹರಿವು - 7729 ಕ್ಯೂಸೆಕ್ಸ್​
ಇಂದಿನ ಹೊರಹರಿವು - 194 ಕ್ಯೂಸೆಕ್ಸ್​


ಹೇಮಾವತಿ ಜಲಾಶಯ-Hemavathi Dam


ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 29.51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 17.49 ಟಿಎಂಸಿ
ಇಂದಿನ ಒಳಹರಿವು - 16660 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 250 ಕ್ಯೂಸೆಕ್ಸ್​


ವರಾಹಿ ಜಲಾಶಯ-Varahi Dam


ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 5.70 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 4.43 ಟಿಎಂಸಿ
ಇಂದಿನ ಒಳಹರಿವು - 9900 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​


ಹಾರಂಗಿ ಜಲಾಶಯ-Harangi Dam


ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 6.85 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 4.44 ಟಿಎಂಸಿ
ಇಂದಿನ ಒಳಹರಿವು - 13974 ಕ್ಯೂಸೆಕ್ಸ್​
ಇಂದಿನ ಹೊರಹರಿವು - 15600 ಕ್ಯೂಸೆಕ್ಸ್​​


ಲಿಂಗನಮಕ್ಕಿ ಜಲಾಶಯ-Linganamakki Dam


ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 38.38 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 61.90 ಟಿಎಂಸಿ
ಇಂದಿನ ಒಳಹರಿವು - 57638 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2445 ಕ್ಯೂಸೆಕ್ಸ್


ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 29.10 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 57.20 ಟಿಎಂಸಿ
ಇಂದಿನ ಒಳಹರಿವು - 30753 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​


ನಾರಾಯಣಪುರ ಜಲಾಶಯ- Narayanapura Dam


ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 27.92 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 26.39 ಟಿಎಂಸಿ
ಇಂದಿನ ಒಳಹರಿವು - 263 ಕ್ಯೂಸೆಕ್ಸ್​
ಇಂದಿನ ಹೊರಹರಿವು - 263 ಕ್ಯೂಸೆಕ್ಸ್

Published by:Divya D
First published: