Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು. ಈಗ ಜಲಾಶಯಗಳ ಪ್ರಮಾಣ ಕಡಿಮೆಯಾಗುತ್ತಿದೆ. ಎಲ್ಲಾ ಡ್ಯಾಂ(Dams)ಗಳ ಇಂದಿನ ನೀರಿನ ಮಟ್ಟ ಹೀಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Major Reservoir Water Level - January 20: ರಾಜ್ಯದಲ್ಲಿ ಕಳೆದ ವರ್ಷ ಸುರಿದ ಅಕಾಲಿಕ ಮಳೆ(Unseasonal Rain) ಎಲ್ಲ ಕಡೆ ನಿಂತಿದ್ದು, ಸದ್ಯ ರಾಜ್ಯದಲ್ಲಿ ಚಳಿಯ(Winter) ಪ್ರಮಾಣವೂ ದಿನೇ ದಿನೇ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿದೆ. ಇದರಿಂದ ಈ ವರ್ಷ ಬೇಸಿಗೆ ಬೇಗನೇ ಆರಂಭವಾಗುವ ಸೂಚನೆಗಳು ಕಾಣುತ್ತಿದೆ.  ಮುಂಗಾರು (Monsoon) ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು. ಈಗ ಜಲಾಶಯಗಳ ಪ್ರಮಾಣ ಕಡಿಮೆಯಾಗುತ್ತಿದೆ. ಎಲ್ಲಾ ಡ್ಯಾಂ(Dams)ಗಳ ಇಂದಿನ ನೀರಿನ ಮಟ್ಟ ಹೀಗಿದೆ.

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 46.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 40.11 ಟಿಎಂಸಿ
ಇಂದಿನ ಒಳಹರಿವು - 1,329 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3,931 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ - 80.17 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 55.22 ಟಿಎಂಸಿ
ಇಂದಿನ ಒಳಹರಿವು - 1,563 ಕ್ಯೂಸೆಕ್ಸ್​
ಇಂದಿನ ಹೊರಹರಿವು - 11,291 ಕ್ಯೂಸೆಕ್ಸ್​

ಇದನ್ನೂ ಓದಿ: Bengaluru Airport: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ!

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 18.79 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 12.63 ಟಿಎಂಸಿ
ಇಂದಿನ ಒಳಹರಿವು - 261 ಕ್ಯೂಸೆಕ್ಸ್​
ಇಂದಿನ ಹೊರಹರಿವು - 400 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 100.64 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 87.10 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 567 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 67.22 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 60.64 ಟಿಎಂಸಿ
ಇಂದಿನ ಒಳಹರಿವು- 279 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3,231 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 35.20 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 37.15 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 122 ಕ್ಯೂಸೆಕ್ಸ್

ಇದನ್ನೂ ಓದಿ:  Bengaluru: ಕರೆಂಟ್ ಶಾಕ್​​ಗೆ ತುತ್ತಾದ ಅಪ್ಪನ ಬಳಿ ಓಡಿ ಬಂದ ಬಾಲಕ.. ವಿಧಿಯಾಟಕ್ಕೆ ಇಬ್ಬರೂ ಬಲಿ!

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 27.85 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 23.54 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2,519 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 24.69 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 13.71 ಟಿಎಂಸಿ
ಇಂದಿನ ಒಳಹರಿವು - 305 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 400 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.07 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 16.15 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 787 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.56 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 2.85 ಟಿಎಂಸಿ
ಇಂದಿನ ಒಳಹರಿವು - 310 ಕ್ಯೂಸೆಕ್ಸ್​
ಇಂದಿನ ಹೊರಹರಿವು - 50 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ-554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 106.76 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 112.5 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 6,442 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 93.12 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 107.6 ಟಿಎಂಸಿ
ಇಂದಿನ ಒಳಹರಿವು - 304 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4,622 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 29.65 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 29.24 ಟಿಎಂಸಿ
ಇಂದಿನ ಒಳಹರಿವು - 253 ಕ್ಯೂಸೆಕ್ಸ್​
ಇಂದಿನ ಹೊರಹರಿವು - 253 ಕ್ಯೂಸೆಕ್ಸ್
Published by:Mahmadrafik K
First published: