Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಸದ್ಯ ಮಳೆ ಸ್ವಲ್ಪ ಬ್ರೇಕ್(Break) ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು. ಎಲ್ಲಾ ಡ್ಯಾಂ(Dams)ಗಳ ಇಂದಿನ ನೀರಿನ ಮಟ್ಟ ಹೀಗಿದೆ.

ಬಸವ ಸಾಗರ ಜಲಾಶಯ

ಬಸವ ಸಾಗರ ಜಲಾಶಯ

  • Share this:
Major Reservoir Water Level - December 31 ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಅಕಾಲಿಕ ಮಳೆ(Unseasonal Rain) ಸದ್ಯಕ್ಕೆ ಕೊಂಚ ಬಿಡುವು ಕೊಟ್ಟಿದೆ. ಸದ್ಯ ರಾಜ್ಯದಲ್ಲಿ ಚಳಿಯ(Winter) ಪ್ರಮಾಣ ಹೆಚ್ಚಾಗಿದ್ದು, ಜನರನ್ನು ನಡುಗಿಸುತ್ತಿದೆ.   ಮುಂಗಾರು(Monsoon) ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್(Break) ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು. ಎಲ್ಲಾ ಡ್ಯಾಂ(Dams)ಗಳ ಇಂದಿನ ನೀರಿನ ಮಟ್ಟ ಹೀಗಿದೆ.

ಕೆಆರ್​ಎಸ್​ ಜಲಾಶಯ - KRS Dam

ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 47.57 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 41.72 ಟಿಎಂಸಿ
ಇಂದಿನ ಒಳಹರಿವು - 2,055 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4,398 ಕ್ಯೂಸೆಕ್ಸ್​

ಇದನ್ನೂ ಓದಿ:  Ratan Tata: ದೇಶದ ಹೆಮ್ಮೆಯ ಉದ್ಯಮಿ ರತನ್ ಟಾಟಾ ಬರ್ತ್ ಡೇ ಆಚರಿಸಿಕೊಂಡ ರೀತಿ ನೀವೇ ನೋಡಿ

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ - 95.24 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 70.47 ಟಿಎಂಸಿ
ಇಂದಿನ ಒಳಹರಿವು - 7,568 ಕ್ಯೂಸೆಕ್ಸ್​
ಇಂದಿನ ಹೊರಹರಿವು - 7,568 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 19.09 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 12.30 ಟಿಎಂಸಿ
ಇಂದಿನ ಒಳಹರಿವು - 555 ಕ್ಯೂಸೆಕ್ಸ್​
ಇಂದಿನ ಹೊರಹರಿವು - 700 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 114.41 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 98.73 ಟಿಎಂಸಿ
ಇಂದಿನ ಒಳಹರಿವು- 580 ಕ್ಯೂಸೆಕ್ಸ್​
ಇಂದಿನ ಹೊರಹರಿವು - 580 ಕ್ಯೂಸೆಕ್ಸ್​

ಇದನ್ನೂ ಓದಿ:  Ropeway: ರೋಪ್ ವೇ ಉಳಿಸಿದ ಕೃಷಿಕನ ಶ್ರಮ, ಹೇಗಂತೀರಾ‌ ಈ ಸ್ಟೋರಿ ನೋಡಿ...

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 62.46 ಟಿಎಂಸಿ
ಇಂದಿನ ಒಳಹರಿವು- 759 ಕ್ಯೂಸೆಕ್ಸ್​
ಇಂದಿನ ಹೊರಹರಿವು - 759 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 39.03 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 42.34 ಟಿಎಂಸಿ
ಇಂದಿನ ಒಳಹರಿವು - 5,281 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 5,281 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 31.85 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 27.87 ಟಿಎಂಸಿ
ಇಂದಿನ ಒಳಹರಿವು - 2,389 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2,389 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.49 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 16.10 ಟಿಎಂಸಿ
ಇಂದಿನ ಒಳಹರಿವು - 427 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 1,950 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.42 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 17.45 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 513 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 2.63 ಟಿಎಂಸಿ
ಇಂದಿನ ಒಳಹರಿವು - 427 ಕ್ಯೂಸೆಕ್ಸ್​
ಇಂದಿನ ಹೊರಹರಿವು - 50 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ-554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 117.69 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 120.2 ಟಿಎಂಸಿ
ಇಂದಿನ ಒಳಹರಿವು - 61 ಕ್ಯೂಸೆಕ್ಸ್​
ಇಂದಿನ ಹೊರಹರಿವು - 6,331 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 100.10 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 112.8 ಟಿಎಂಸಿ
ಇಂದಿನ ಒಳಹರಿವು - 262 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4,786 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 29.61 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 30.30 ಟಿಎಂಸಿ
ಇಂದಿನ ಒಳಹರಿವು - 357 ಕ್ಯೂಸೆಕ್ಸ್​
ಇಂದಿನ ಹೊರಹರಿವು - 357 ಕ್ಯೂಸೆಕ್ಸ್
Published by:Mahmadrafik K
First published: