• Home
  • »
  • News
  • »
  • state
  • »
  • Karnataka Dam Water Level: ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಡ್ಯಾಂ

ಕರ್ನಾಟಕದ ಡ್ಯಾಂ

Karnataka Reservoir Water Level: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ. 19ರವರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

  • Share this:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ. 19ರವರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮತ್ತು ರಾಜ್ಯದಲ್ಲೂ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಈ ಬಾರಿಯೂ ಪ್ರವಾಹದ ಭೀತಿ ಎದುರಾಗಿದೆ. ಇಂದು ಮತ್ತು ನಾಳೆ ಕೊಡಗಿನಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...


ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 554.4 ಮೀಟರ್​
ಇಂದಿನ ಮಟ್ಟ- 547.74 ಮೀಟರ್​
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 88.88 ಟಿಎಂಸಿ
ಇಂದಿನ ಒಳಹರಿವು- 18,200 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​


ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್​
ಇಂದಿನ ಮಟ್ಟ- 582 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 12.98 ಟಿಎಂಸಿ
ಇಂದಿನ ಒಳಹರಿವು- 2440 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​


ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2856.41 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 7.62 ಟಿಎಂಸಿ
ಇಂದಿನ ಒಳಹರಿವು- 6054 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,700 ಕ್ಯೂಸೆಕ್ಸ್​


ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-2,922 ಅಡಿ​
ಇಂದಿನ ಮಟ್ಟ- 2921.53 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 36.64 ಟಿಎಂಸಿ
ಇಂದಿನ ಒಳಹರಿವು- 9,142 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 7,625 ಕ್ಯೂಸೆಕ್ಸ್​


ಕೆಆರ್​ಎಸ್​ ಜಲಾಶಯ​
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 43.38 ಟಿಎಂಸಿ
ಇಂದಿನ ಒಳಹರಿವು- 13,518 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,351 ಕ್ಯೂಸೆಕ್ಸ್​


ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2282.91 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 18.81 ಟಿಎಂಸಿ
ಇಂದಿನ ಒಳಹರಿವು- 4,782 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,125 ಕ್ಯೂಸೆಕ್ಸ್​


ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 38,540 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 38,540 ಕ್ಯೂಸೆಕ್ಸ್​


ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 662.53 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 49.59 ಟಿಎಂಸಿ
ಇಂದಿನ ಒಳಹರಿವು- 18,052 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 10,960 ಕ್ಯೂಸೆಕ್ಸ್​


ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 632 ಅಡಿ​
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 32.47 ಟಿಎಂಸಿ
ಇಂದಿನ ಒಳಹರಿವು- 19,900 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 10,164 ಕ್ಯೂಸೆಕ್ಸ್​


ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.60 ಮೀಟರ್
ಇಂದಿನ ಮಟ್ಟ- 518.80 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 109.755 ಟಿಎಂಸಿ
ಇಂದಿನ ಒಳಹರಿವು- 1,27,582 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,00,255 ಕ್ಯೂಸೆಕ್ಸ್

Published by:Sushma Chakre
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು