HOME » NEWS » State » KARNATAKA DAM WATER LEVEL HEAVY RAIN IN MALENADU REGION RESERVOIR WATER LEVEL UP RMD

Karnataka Dam Water Level: ಚುರುಕಾದ ಮುಂಗಾರು; ಜಲಾಶಯಗಳ ನೀರಿನ ಮಟ್ಟ ಹೀಗಿದೆ

Karnataka Dam Water Level: ಕರ್ನಾಟಕ ರಾಜ್ಯದ ಜಲಾಶಯಗಳು ಅಂದುಕೊಂಡ ಮಟ್ಟಿಗೆ ತುಂಬಿಲ್ಲ. ಆದರೆ, ಈಗ ಮಲೆನಾಡು ಭಾಗದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಜಲಾಯಶಗಳ ಒಳ ಹರಿವು ಹೆಚ್ಚಿದೆ.

news18-kannada
Updated:August 4, 2020, 9:26 AM IST
Karnataka Dam Water Level: ಚುರುಕಾದ ಮುಂಗಾರು; ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಆಲಮಟ್ಟಿ ಅಣೆಕಟ್ಟು
  • Share this:
ಬೆಂಗಳೂರು (ಆ.4):  ಆಗಸ್ಟ್​ ತಿಂಗಳು ಆರಂಭಗೊಂಡ ಬೆನ್ನಲ್ಲೇ ಮುಂಗಾರು ಚುರುಕುಗೊಂಡಿದೆ. ಕಳೆದ ಎರಡು ತಿಂಗಳಿಂದ ಆಗಾಗ ಕೈ ಕೊಡುತ್ತಲೇ ಇರುವ ಮಳೆ, ಈಗ ಮತ್ತೆ ಸುರಿಯಲು ಆರಂಭವಾಗಿದೆ. ಇದು ರೈತರ ಬಾಳಲಲ್ಲಿ ಆಶಾ ಕಿರಣ ಮೂಡಿಸಿದೆ.  ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಜೂನ್​ ಹಾಗೂ ಜುಲೈ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿತ್ತು. ನಂತರ ಮಳೆ ಆಗಿರಲೇ ಇಲ್ಲ. ಹೀಗಾಗಿ ರಾಜ್ಯದ ಜಲಾಶಯಗಳು ಅಂದುಕೊಂಡ ಮಟ್ಟಿಗೆ ತುಂಬಿಲ್ಲ. ಆದರೆ, ಈಗ ಮಲೆನಾಡು ಭಾಗದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಜಲಾಯಶಗಳ ಒಳ ಹರಿವು ಹೆಚ್ಚಿದೆ.

ದಕ್ಷಿಣದಲ್ಲಿ ಹಾಸನ ಮೈಸೂರು ಸೇರಿದಂತೆ ಕಾವೇರಿ ಕೊಳ್ಳ ಪ್ರದೇಶಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ರೈತರಿಗೆ ಅನುಕೂಲ. ಆದರೆ, ಮೈಸೂರು, ಹಾಸನಕ್ಕಿಂತ ಬೆಂಗಳೂರು ನಗರ ಪ್ರದೇಶದಲ್ಲೇ ಅಧಿಕ ಮಳೆಯಾಗಿರುವ ಕಾರಣ ಕಾವೇರಿ ಆಶ್ರಿತ ಅಣೆಕಟ್ಟೆಗಳು ಈ ವರ್ಷ ನಿರೀಕ್ಷಿತ ಮಟ್ಟ ತಲುಪಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ.

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ-554.4 ಮೀಟರ್​
ಇಂದಿನ ಮಟ್ಟ- 540.20 ಮೀಟರ್​
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 42.14 ಟಿಎಂಸಿಇಂದಿನ ಒಳಹರಿವು- 11,918 ಕ್ಯೂಸೆಕ್ಸ್​
ಇಂದಿನ ಹೊರ ಹರಿವು-2,698 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ-594.36 ಮೀಟರ್​
ಇಂದಿನ ಮಟ್ಟ- 576.66 ಮೀಟರ್​
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ-6.78  ಟಿಎಂಸಿ
ಇಂದಿನ ಒಳಹರಿವು- 1,931  ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಮೀಟರ್​
ಇಂದಿನ ಮಟ್ಟ- 870.94 ಮೀಟರ್​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ-7.72 ಟಿಎಂಸಿ
ಇಂದಿನ ಒಳಹರಿವು- 2,423 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,775 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-890.63 ಮೀಟರ್​
ಇಂದಿನ ಮಟ್ಟ- 883.35 ಮೀಟರ್​
ಗರಿಷ್ಠ ಸಾಮರ್ಥ್ಯ- 35.76 ಟಿಎಂಸಿ
ಇಂದಿನ ನೀರು ಸಂಗ್ರಹ- 18.22  ಟಿಎಂಸಿ
ಇಂದಿನ ಒಳಹರಿವು- 3,091 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 500 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 27.60 ಟಿಎಂಸಿ
ಇಂದಿನ ಒಳಹರಿವು- 3,287 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 4,715 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ-696.16 ಮೀಟರ್​
ಇಂದಿನ ಮಟ್ಟ- 694.58 ಮೀಟರ್​
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ-16.04 ಟಿಎಂಸಿ
ಇಂದಿನ ಒಳಹರಿವು- 6,133 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,500 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ-497.74 ಮೀಟರ್​
ಇಂದಿನ ಮಟ್ಟ- 491.55  ಮೀಟರ್​
ಗರಿಷ್ಠ ಸಾಮರ್ಥ್ಯ- 103.16 ಟಿಎಂಸಿ
ಇಂದಿನ ನೀರು ಸಂಗ್ರಹ- 39.80 ಟಿಎಂಸಿ
ಇಂದಿನ ಒಳಹರಿವು- 6,348 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 7,219 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ-662.94 ಮೀಟರ್​
ಇಂದಿನ ಮಟ್ಟ- 652.94  ಮೀಟರ್​
ಗರಿಷ್ಠ ಸಾಮರ್ಥ್ಯ- 48.98 ಟಿಎಂಸಿ
ಇಂದಿನ ನೀರು ಸಂಗ್ರಹ- 27.93 ಟಿಎಂಸಿ
ಇಂದಿನ ಒಳಹರಿವು- 2,246 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 142 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ-633.83 ಮೀಟರ್​
ಇಂದಿನ ಮಟ್ಟ- 628.40 ಮೀಟರ್​
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 17.51 ಟಿಎಂಸಿ
ಇಂದಿನ ಒಳಹರಿವು- 164 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 164 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.63ಮೀಟರ್​
ಇಂದಿನ ಮಟ್ಟ- 517.66 ಮೀಟರ್​
ಗರಿಷ್ಠ ಸಾಮರ್ಥ್ಯ- 119.26 ಟಿಎಂಸಿ
ಇಂದಿನ ನೀರು ಸಂಗ್ರಹ- 90.86 ಟಿಎಂಸಿ
ಇಂದಿನ ಒಳಹರಿವು- 8,251 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 5,172 ಕ್ಯೂಸೆಕ್ಸ್​
Published by: Rajesh Duggumane
First published: August 4, 2020, 8:57 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories